July 29, 2026
#ಬೆಂಗಳೂರು

ರಾಜ್ಯದೆಲ್ಲೆಡೆ 1 ವಾರ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ 1 ವಾರದ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಮಳೆಯ ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. 

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. 

Leave a comment

Your email address will not be published. Required fields are marked *