ಪೌರಕಾರ್ಮಿಕರ ಪಾದಪೂಜೆ ಮಾಡಿದ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ಪೌರಕಾರ್ಮಿಕರ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಪೂಜೆ ಮಾಡಿದ್ದಾರೆ.
Advertisement: 0:16Close Player
ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆದಿದೆ. ಈ ವೇಳೆ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಕಾರ್ಯಕ್ರಮಕ್ಕೂ ಮುನ್ನ ಪ್ರದೀಪ್ ಈಶ್ವರ್ ಪೌರ ಕಾರ್ಮಿಕರ ಪಾದ ತೊಳೆದು, ನಮಸ್ಕಾರ ಮಾಡಿದ್ದಾರೆ.








































































































































































































































































































































































































































































































































































































































































































































































































































































































































































































































































































































