July 29, 2026
#ಬೆಂಗಳೂರು

ಬೆಂಗಳೂರು ಬಂದ್‌ – ಪ್ರತಿಕ್ರಿಯೆ ನೀಡದೇ ತೆರಳಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸಕ್ಕೆ ತೆರಳಿದ್ದಾರೆ.

ಮಾಧ್ಯಮಗಳು ಬೆಂಗಳೂರು ಬಂದ್‌ಗೆ ಸಂಬಂಧಿಸಿದ್ದಂತೆ ಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಿದರು. 

ಹೆಚ್‌ಎಎಲ್‌ನಿಂದ ವಿಶೇಷ ವಿಮಾನ ಮೂಲಕ ಮೈಸೂರಿಗೆ ಸಿಎಂ ಪ್ರಯಾಣಿಸಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

Leave a comment

Your email address will not be published. Required fields are marked *