ಬಳುಕುವ ಬಳ್ಳಿಯಂತೆ ಮಿಂಚಿದ ಶ್ರೀಲೀಲಾ
ಕನ್ನಡದ ನಟಿಮಣಿ ಶ್ರೀಲೀಲಾ ತೆಲುಗು ನೆಲದಲ್ಲಿ ಮೋಡಿ ಮಾಡ್ತಿದ್ದಾರೆ. ಸದ್ಯ ಶೋಲ್ಡರ್‌ಲೆಸ್ ಡ್ರೆಸ್ ಫೋಟೋ ಶೇರ್ ಮಾಡುವ ಮೂಲಕ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಶೂಟ್ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ. ಪಿಂಕ್ ಮತ್ತು ಬ್ಲ್ಯಾಕ್ ಮಿಶ್ರಿತ ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಕಿಸ್ ಬೆಡಗಿ ಶ್ರೀಲೀಲಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಚೆಂದದ ಡ್ರೆಸ್‌ಗೆ ಸಿಂಪಲ್ ಜ್ಯುವೆಲ್ಲರಿ ಹಾಕಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಸಖತ್ ಗ್ಲ್ಯಾಮರಸ್ ಆಗಿ ಪೋಸ್ ಕೊಟ್ಟಿದ್ದಾರೆ. ಇತ್ತೀಚೆಗೆ ದುಬೈನಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. […]







































































































































































































































































































































































































































































































































































































































































































































































































































































































































































































































































































































