ಮೋದಿಗೆ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ವಾ?
ಚಿಕ್ಕಬಳ್ಳಾಪುರ: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ಲವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ. ಕಾವೇರಿ ವಿವಾದ ಸಮಸ್ಯೆ ಬಗೆಹರಿಸಲು ಪ್ರಧಾನಿ ಭೇಟಿಗೆ ಬಿಜೆಪಿ (BJP) ನಾಯಕರು ಅವಕಾಶ ಕೇಳಲಿ. ಅದು ಬಿಟ್ಟು ಬಿಜೆಪಿಯವರು ಏನು ಮಾಡ್ತಿದ್ದಾರೆ? ಮೋದಿಯವರ ಬಳಿ ಹೋಗಿ ಮಾತನಾಡಬಹುದಿತ್ತಲ್ಲ? ಮೋದಿಯವರ ಅಪಾಯಿಂಟ್‌ಮೆಂಟ್ ಕೊಡಿಸಿ ಅಂತ ನಾವು ಕೇಳಿಲ್ವಾ? ಸುಮ್ನೆ ರಾಜಕೀಯ ಮಾಡೋದಾದ್ರೆ ನಾವು ಮಾಡ್ತೀವಿ. ನಾವು ಸರ್ವ ಪಕ್ಷಗಳ ಸಭೆ ಕರೆದಿಲ್ಲವಾ? ವಿರೋಧ […]







































































































































































































































































































































































































































































































































































































































































































































































































































































































































































































































































































































