ಪಿಸಿಬಿಗೆ ಪಾಕಿಸ್ತಾನ ವಿಶ್ವಕಪ್ ಗೆಲ್ಲುವುದು ಬೇಕಿಲ್ಲ: ಪಾಕ್ ಆಟಗಾರನ ಆರೋಪ
ನವದೆಹಲಿ: ವಿಶ್ವಕಪ್‍ನಲ್ಲಿ ಪಾಕ್ ತಂಡ ವಿಫಲವಾಗಬೇಕೆಂಬುದು ಪಿಸಿಬಿ ಉದ್ದೇಶವಾಗಿದೆ ಎಂದು ಪಾಕಿಸ್ತಾನ ತಂಡದ ಹಿರಿಯ ಆಟಗಾರರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ. ತಂಡವು ವಿಫಲವಾಗಬೇಕೆಂದು ಪಿಸಿಬಿ ಬಯಸುತ್ತಿದೆ. ತಂಡದಲ್ಲಿ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಲ್ಲಿ ಪಿಸಿಬಿ ಇದೆ. ಹೀಗಾಗಿಯೇ ನಾವು ವಿಶ್ವಕಪ್ ಕಪ್ ಗೆಲ್ಲುವುದನ್ನು ಪಿಸಿಬಿ ಬಯಸುವುದಿಲ್ಲ ಎಂದು ಹೆಸರನ್ನು ಬಹಿರಂಗ ಪಡಿಸದಂತೆ ಸೂಚಿಸಿ ಪಾಕ್ ಆಟಗಾರರೊಬ್ಬರು ಈ ಆರೋಪ ಮಾಡಿದ್ದಾರೆ. ಕ್ರೀಡಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಪಿಸಿಬಿ ಎಲ್ಲಾ ಆಟಗಾರರನ್ನೂ ದೂಷಿಸುತ್ತಿದೆ. ನಮ್ಮ ಆಟಗಾರರು ನಿಜವಾಗಿಯೂ ತಮ್ಮ ಪ್ರಯತ್ನವನ್ನು […]







































































































































































































































































































































































































































































































































































































































































































































































































































































































































































































































































































































