ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ; ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ
ಮಂಡ್ಯ: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಬಹಳ ವ್ಯತ್ಯಾಸ ಇದೆ. ಆದ್ದರಿಂದ ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾವೇರಿ ವಿಚಾರವಾಗಿ ಇನ್ನೂ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಿಲ್ಲ. ಜನರ ರಕ್ಷಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ, ನಾವು ಸಹಕಾರ ನೀಡುತ್ತೇವೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದರು. ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ಮಾಜಿ […]







































































































































































































































































































































































































































































































































































































































































































































































































































































































































































































































































































































