ಸಂಕ್ರಾಂತಿ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ
ರಾಮನಗರ: ಸಂಕ್ರಾಂತಿಗೆ ಸೂರ್ಯ ಪಥ ಬದಲಿಸುವ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆಯಿದೆ. ಕಾಂಗ್ರೆಸ್ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ. ಅವರಿಗೆ ಶಾಸಕರ ಕಾರ್ಯ […]







































































































































































































































































































































































































































































































































































































































































































































































































































































































































































































































































































































