July 30, 2026

ಬಯಲಾಯ್ತು ವಿಷ ಪ್ರಸಾದ ಹಿಂದಿನ ಸತ್ಯ

ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು ಮತ್ತು ೨೭೧ ಜನ ಅಸ್ವಸ್ಥ ಪ್ರಕರಣಕ್ಕೆ ಸಂಬAಧಿಸಿದAತೆ ವಿಷ ಪ್ರಸಾದ ದುರಂತದ ಹಿಂದಿನ ಸತ್ಯ ಇದೀಗ ಬಯಲಾಗಿದೆ. ಪ್ರಸಾದ ವಿಷವಾಗಲು ನೀರು ಕಾರಣವಾಗಿದೆ ಎಂದು ಪ್ರಸಾದ ದುರಂತದಿAದ ಅಸ್ವಸ್ಥರಾದವರ ಲ್ಯಾಬ್ ರಿಪೋರ್ಟ್ನಲ್ಲಿ ಈ ಆತಂಕಕಾರಿ ಅಂಶ ಬಯಲಾಗಿದೆ.ಕಾಲರಾದಿಂದ ವಿಷವಾಯಿತು ದೇವಾಲಯದ ಪ್ರಸಾದಖಾಸಗಿ ಆಸ್ವತ್ರೆಗಳಿಗೆ ದಾಖಲಾಗಿದ್ದ ಎಲ್ಲರ ಲ್ಯಾಬ್ ರಿಪೋರ್ಟ್ನಲ್ಲಿ ಕಾಲರಾ ಅಂಶ ಪತ್ತೆ ಆಗಿದೆ. ಕಾಲರಾದಿಂದ ನೂರಾರು ಜನರಿಗೆ ವಾಂತಿ ಬೇದಿ ಶುರುವಾಗಿದೆ. ನಗರದಲ್ಲಿ […]

ಜ.9ರಂದು ವಿಜಯಪುರ ಮಹಾನಗರ ಪಾಲಿಕೆಮೇಯರ್- ಉಪ ಮೇಯರ್ ಚುನಾವಣೆ

ವಿಜಯಪುರ:ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ 2024ರ ಜ.9 ರಂದು ಚುನಾವಣೆ ನಿಗದಿ ಮಾಡಿ ಚುನಾವಣಾ ಅಧಿಕಾರಿಯೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆಯು ೩೫ ಸದಸ್ಯ ಬಲವನ್ನು ಹೊಂದಿದೆ. ಬಿಜೆಪಿ 17, ಕಾಂಗ್ರೆಸ್ 10, ಪಕ್ಷೇತರ 5, ಎಂಐಎಂ 2 ಹಾಗೂ 1 ಜೆಡಿಎಸ್ ಸದಸ್ಯರನ್ನು ಹೊಂದಿದೆ.ವಾರ್ಡ್ ಮರುವಿಂಗಡನೆ, ಮೇಯರ್, ಉಪ […]

ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ವಿವಿಧ

ಮಂಗಳೂರು/ ಮಂಡ್ಯ:ಮಂಡ್ಯದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬAಧಿಸಿದAತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ. ಪ್ರಕರಣ ಸಂಬAಧ ಭಟ್ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಈ ವಿಚಾರವಾಗಿ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವುಮೆನ್ ಇಂಡಿಯಾ ಮೂಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮ, ಇದು ನಮ್ಮ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ ತರುವಂಥ ಹೇಳಿಕೆ. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಹೇಳಿಕೆಯನ್ನು ನೀಡಿದ್ದಾರೆ. ಆರ್‌ಎಸ್‌ಎಸ್‌ನಲ್ಲಿರುವ ವಿಷ ಜಂತುಗಳು ಈ […]

ಕರ್ನಾಟಕದಲ್ಲಿ ವ್ಯವಹರಿಸಲು ಕನ್ನಡದಲ್ಲಿ ನಾಮಫಲಕ ಹಾಕಿ

ಹುಬ್ಬಳ್ಳಿ:ಕರ್ನಾಟಕದಲ್ಲಿ ವ್ಯವಹಾರ ನಡೆಸುವ ಅಂಗಡಿ, ಉದ್ದಿಮೆಗಳ ಮಾಲೀಕರು ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕಬೇಕು ಎಂದು ಕನ್ನಡ ಸಂಘಟನೆಗಳು ಹೋರಾಟಕ್ಕಿಳಿದಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವರು, `ನನಗೆ ಬಂದಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಕೆಲವು ಅಂಗಡಿಯವರು ಉದ್ದೇಶಪೂರ್ವಕವಾಗಿ ಕನ್ನಡ ಬೋರ್ಡ್ ಹಾಕಲು ಬಯಸುವುದಿಲ್ಲ. ಇದನ್ನು ನಾನು ಒಪ್ಪುವುದಿಲ್ಲ’ ಎಂದರು.ಕರ್ನಾಟಕದಲ್ಲಿ ಬಹುಪಾಲು ಜನತೆ ಕನ್ನಡ ಮಾತನಾಡುವವರಿದ್ದಾರೆ. ಹೀಗಿರುವಾಗ, ಆಂಗ್ಲ ಮತ್ತು ಹಿಂದಿಯೊAದಿಗೆ ಕನ್ನಡವನ್ನು […]

ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ

ಬೆಂಗಳೂರು:ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಅದಕ್ಕೆ ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಇದೆ. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ರಾಹುಲ್ ಗಾಂಧಿ ಅವರು ಈ ದೇಶದ […]

ಇಂಗ್ಲಿಷ್ ಬೋರ್ಡ್ ಹರಿದು, ಕಲ್ಲು ತೂರಾಟ ಮಾಡಿ ಆಕ್ರೋಶಕರವೇ ಕಾರ್ಯಕರ್ತರ ಮೇಲೆ ಎಫ್‌ಐಆರ್

ಬೆಂಗಳೂರು:ಕನ್ನಡ ನಾಮಫಲಕ ಹಾಕದ ಅಂಗಡಿ ಮುಂಗಟ್ಟುಗಳ ಮುಂದೆ ಇಂಗ್ಲಿಷ್ ಬೋರ್ಡ್ ಹರಿದು, ಕಲ್ಲು ತೂರಾಟ ನಡೆಸಿದ್ದ ಕರವೇ, ಆಕ್ರೋಶ ಹೊರಹಾಕಿತ್ತು. ಇದೀಗ ಕಾನೂನು ಉಲ್ಲಂಘನೆ ಆರೋಪದ ಮೇಲೆ ಕರವೇ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಾಗಿದೆ.ಕನ್ನಡ ಬಳಸಿ ಇಲ್ಲವೇ ಕರ್ನಾಟಕ ಬಿಟ್ಟು ತೊಲಗಿ, ಅಂಗಡಿ ಮುಂಗಟ್ಟುಗಳ ಬೋರ್ಡ್ ಕನ್ನಡದಲ್ಲಿರಬೇಕು. ಕನ್ನಡ ಭಾಷೆ ಬಳಕೆಗಾಗಿ ಒತ್ತಾಯಿಸಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆಗೆ ಇಳಿದಿದ್ರು. ಬೆಂಗಳೂರಿನಲ್ಲಿ ಇರುವ ಇಂಗ್ಲಿಷ್ ನಾಮಫಲಕ ಹರಿದು ಆಕ್ರೋಶ ಹೊರಹಾಕಿದ್ರು. ಈ ಮಧ್ಯೆ ಉದ್ರಿಕ್ತಗೊಂಡ […]

ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಕರವೇ ವಿರುದ್ಧ ಕ್ರಮ

ಬೆಂಗಳೂರು:ಕನ್ನಡ ನಾಮಫಲಕ ಅಳವಡಿಸುವ ಸಂಬAಧ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಧರಣಿ ಮಾಡಿದ್ದಕ್ಕೆ ಕರವೇ ವಿರುದ್ಧ ಕ್ರಮ ಕೈಗೊಂಡಿಲ್ಲ. ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು.ಕನ್ನಡ ನಾಮಫಲಕ ಸಂಬAದ ನಿಯಮ ಮಾಡಬೇಕೆಂದು ಚಿಂತನೆ ಮಾಡಲಾಗಿದೆ. ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕವೇ ಇರಬೇಕು […]

ಉತ್ಸವ ಮೂರ್ತಿಗೆ ಎಂಜಲು ನೀರು ಪ್ರಕರಣಭಕ್ತರಿಂದ ಪ್ರತಿಭಟನೆ, ಕಣ್ಣೀರಿಟ್ಟ ಅರ್ಚಕ

ಮೈಸೂರು:ನಂಜುಂಡೇಶ್ವರನ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕಣ ಸಂಬAಧ ಇಂದು ದೇವಾಲಯದ ಮುಂದೆ ಭಕ್ತರು ಪ್ರತಿಭಟನೆ ನಡೆಸಿದ್ದಾರೆ.ಶ್ರೀ ಕಂಠೇಶ್ವರ ಭಕ್ತ ಮಂಡಳಿ ವತಿಯಿಂದ ಪ್ರತಿಭಟನೆ ನಡೆದಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರ ವಿರುದ್ಧ ಪ್ರತಿಭಟನಾಕಾರರು ದಿಕ್ಕಾರದ ಘೋಷಣೆಗಳನ್ನು ಕೂಗಿದ್ದಾರೆ.ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿ ಅಪಮಾನ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪ ಕೂಡ ಮಾಡಿದ್ದಾರೆ.ಇತ್ತ ಪ್ರಕರಣ ಸಂಬAಧ ಮಾತನಾಡುತ್ತಾ ದೇಗುಲದ […]

ಬಸ್ ಡಿಕ್ಕಿ- ಮಹಿಳೆ ದುರ್ಮರಣ

ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ದುರ್ಮರಣಕ್ಕೀಡಾದ ಘಟನೆ ನಡೆದಿದೆ.ಮಹಿಳೆಯನ್ನು ಪುಷ್ಪಾ ಎಂದು ಗುರುತಿಸಲಾಗಿದೆ. ನಗರದ ಕಬ್ಬನ್ ಪೇಟೆ ನಿವಾಸಿಯಾಗಿರುವ ಪುಷ್ಪಾ ಅವರು ಮನೆಯಿಂದ ಬೇಕರಿಗೆ ತೆರಳುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಮನೆಗೆ ತೆರಳಲು ನಗರದ ಸುಬ್ಬಯ್ಯ ಸರ್ಕಲ್ ಬಳಿ ರಸ್ತೆ ದಾಟುವಾಗ ಪುಷ್ಪಾ ಅವರಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರ ಗಾಯಗೊಮಡು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಪುಷ್ಪಾ ಮೃತಪಟ್ಟಿದ್ದಾರೆ. ಬಸ್ ಚಾಲಕ […]

ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ

ಬೆಂಗಳೂರು:ರಾಜ್ಯ ಹಾಗೂ ರಾಜಧಾನಿಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ನಡೆದ ಕರವೇ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದು ೨೯ ಕರವೇ ಕಾರ್ಯಕರ್ತರು ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ಘಟನೆ ಸಂಬAಧ ಬೆಂಗಳೂರಿನಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.ನಮ್ಮ ಸರ್ಕಾರ ಕನ್ನಡದ ಪರವಾಗಿ, ಯೋಜನೆಗಳನ್ನ, ತೀರ್ಮಾನಗಳ ಬಗ್ಗೆ ನಿಂತಿದೆ. ಕನ್ನಡ ಅನುಷ್ಠಾನದ ಬಗ್ಗೆ ಹಲವು ಬಾರಿ ತೀರ್ಮಾನ ಮಾಡಿದ್ದೇವೆ. ಲೈಸೆನ್ಸ್ ಕೊಡುವ ಸಮಯದಲ್ಲಿ ಕೂಡ […]