ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆನಿರ್ಬಂಧ ಹೇರಲು ಹೈಕೋರ್ಟ್ ನಕಾರ
ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ವಕೀಲ ಎನ್ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ ಅವರಿದ್ದ ಪೀಠ, ನಿರ್ಬಂಧ ಹೇರಲು ನಿರಾಕರಿಸಿದೆ.ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ವರ್ಷಾಚರಣೆಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಅಮೃತೇಶ್ ಮನವಿ ಮಾಡಿದ್ದರು. ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್ಗೆ […]












































































































































































































































































































































































































































































































































































































































































































































































































































































































































































































































































































































