ಕಲುಷಿತ ಕಾಂಗ್ರೆಸ್‌ಗೆ ಹಿಂದುತ್ವ ರುಚಿಸಲ್ಲ
ಬೆಂಗಳೂರು: ಕಲುಷಿತ ಕಾಂಗ್ರೆಸ್‌ಗೆ ಹಿಂದುತ್ವ ರುಚಿಸುವುದಿಲ್ಲ, ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುವುದಿಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ಕಿಡಿ ಕಾರಿದೆ. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಕಲ್ಲಡ್ಕ ಪ್ರಭಾಕರ ಭಟ್ ಅವರ ಶಾಲೆಗೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ ಕಿಡಿಕಾರಿತ್ತು. ಈ ಸಂಬಂಧ ಜೆಡಿಎಸ್ ಇಂದು ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದೆ. ಪೋಸ್ಟ್‌ಗಳಲ್ಲಿ ಏನಿದೆ?ಕಲುಷಿತ ಮನಸ್ಸಿನ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ. ಹೆಚ್‌ಡಿ ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ […]












































































































































































































































































































































































































































































































































































































































































































































































































































































































































































































































































































































