40 ಸಾವಿರ ಕೋಟಿ ರೂ. ಅಕ್ರಮವೆಂದ್ರೆ ನಂಬಲು ಸಾಧ್ಯವೇ?
ಬೆಂಗಳೂರು:ನಾವು ಈಗ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. 40 ಸಾವಿರ ಕೋಟಿ ರೂ. ಅವ್ಯವಹಾರ ಅಂತಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು. ಇದನ್ನು ಯಾರಾದರೂ ನಂಬುವುದಕ್ಕೆ ಆಗುತ್ತಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಅಕ್ರಮ ನಡೆದೇ ಇಲ್ಲ ಅಂತಾ ಹೇಳುವುದಿಲ್ಲ. ೪೦ ಸಾವಿರ ಕೋಟಿ ರೂ. ಅಕ್ರಮ ಅಂದರೆ ನಂಬಲು ಸಾಧ್ಯವೇ ಎಂದಿದ್ದಾರೆ.ಎಷ್ಟು ಅಕ್ರಮ ಆಗಿದೆ ಅಂತಾ ನನಗೆ ಗೊತ್ತಿಲ್ಲ. ಯತ್ನಾಳ್ ಆರೋಪದ […]












































































































































































































































































































































































































































































































































































































































































































































































































































































































































































































































































































































