ಹೆತ್ತ ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣು
ಚಿತ್ರದುರ್ಗ: ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಕೊಂದು, ಬಳಿಕ ತಾನು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಘಟ್ಟ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಯಾದಲಗಟ್ಟ ಗ್ರಾಮದ ಲತಾ ಹಾಗೂ ಪತಿ ತಿಪ್ಪೇಸ್ವಾಮಿಗೆ ಇಬ್ಬರು ಮಕ್ಕಳಿದ್ದು, ಬೆಳಗ್ಗೆ ಎಂದಿನಂತೆ ತಿಪ್ಪೇಸ್ವಾಮಿ ಜಮೀನಿಗೆ ತೆರಳಿದ್ದರು. ಹೀಗಾಗಿ ಎಂದಿನಂತೆ ಪತ್ನಿ ಊಟ ತೆಗೆದುಕೊಂಡು ಬರುವಳೆಂಬ ನಿರೀಕ್ಷೆಯಲ್ಲಿದ್ದ ಪತಿಗೆ ಮನೆಯಲ್ಲಿ ನಡೆದಿರುವ ಘಟನೆ ಕೇಳಿ ಶಾಕ್ ಆಗಿದೆ. ಗ್ರಾಮಸ್ಥರಿಂದ ವಿಷಯ ತಿಳಿದು ಮನೆಗೆ ಧಾವಿಸಿ, ಗಮನಿಸಿದಾಗ ಪತ್ನಿ ಲತಾ ಹಾಗೂ […]












































































































































































































































































































































































































































































































































































































































































































































































































































































































































































































































































































































