ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಭವಿಷ್ಯ ನುಡಿದ ಜೈನ ಮುನಿ
ಬೆಳಗಾವಿ: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಹಲಗಾದ ಜೈನ್ ಬಸದಿಯ ಪ.ಪೂ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಲೋಕಸಭಾ ಚುನಾವಣೆ ಬಳಿಕ ವಿನಯ್ ಕುಲಕರ್ಣಿ ಸಚಿವರಾಗುತ್ತಾರೆ ಎಂದು ಹೇಳಿದ್ದಾರೆ. ವಿನಯ್ ಕುಲರ್ಣಿ ಅವರು ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿರುವ ಜೈನ್ ಬಸದಿ ಭೇಟಿ ನೀಡಿದ್ದು, ಈ ವೇಳೆ ಜೈನ ಮುನಿ ಸಿದ್ದಸೇನ ಮಹಾರಾಜರು, ನೀವು ಸಚಿವರಾಗುತ್ತೀರಿ, ಧಾರವಾಡ ಜಿಲ್ಲಾ ಉಸ್ತುವಾರಿ ಆಗುತ್ತೀರಿ ಎಂದು ಹೇಳಿ ಆಶೀರ್ವಾದ ಮಾಡಿದ್ದಾರೆ. ಶಾಸಕ ವಿನಯ್ […]












































































































































































































































































































































































































































































































































































































































































































































































































































































































































































































































































































































