ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನ ಕೊಲೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ (ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ. Advertisement: 1:13Close Player ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಸ್ಕಾರ್ಪಿಯೋ ಕಾರಿನಿಂದ ಕೊಲೆ ಮಾಡುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊಲೆಗೆ ಕಾರಣವೇನು..?: ಅಸ್ಗರ್ ಹಾಗೂ ಅಮ್ರಿನ್ […]












































































































































































































































































































































































































































































































































































































































































































































































































































































































































































































































































































































