ಲಾರಿ-ಟಾಟಾ ಸುಮೊ ನಡುವೆ ಭೀಕರ ಅಪಘಾತ, ಐವರು ದುರ್ಮರಣ
ಚಿಕ್ಕಬಳ್ಳಾಫುರ: ಬಲ್ಕರ್ ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಮುಂದೆಯೇ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಸುಮೊದಲ್ಲಿದ್ದ ಐವರು ಮೃತಪಟ್ಟಿದ್ದರೆ, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದ್ರೆ, ದಟ್ಟ ಮಂಜು ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆಬಂದಿ […]












































































































































































































































































































































































































































































































































































































































































































































































































































































































































































































































































































































