ಡಿಕೆಶಿ ಕಾಲಿಗೆ ಬಿದ್ದ ಶಾಸಕ ಮುನಿರತ್ನ
ಬೆಂಗಳೂರು: ಶಾಸಕ ಮುನಿರತ್ನ ಅವರು ಅರಮನೆ ಮೈದಾನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರ ಕಾಲಿಗೆ ಬಿದ್ದು ಅನುದಾನ ನೀಡುವಂತೆ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ಕಂಬಳ ಭೂಮಿ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭ ಶಾಸಕ ಮುನಿರತ್ನ ಅವರು ವೇದಿಕೆ ಮುಂಭಾಗದಲ್ಲಿ ಡಿಕೆಶಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ಕಾಯುತ್ತಿದ್ದರು. ಕಾರ್ಯಕ್ರಮದ ಬಳಿಕ ಡಿಕೆ ಶಿವಕುಮಾರ್ ಅವರು ವೇದಿಕೆಯಿಂದ ಕೆಳಗೆ ಬಂದ ವೇಳೆ ಮುನಿರತ್ನ ಅವರು ಡಿಕೆಶಿ ಅವರ ಕಾಲಿಗೆ […]












































































































































































































































































































































































































































































































































































































































































































































































































































































































































































































































































































































