ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ
ಮೈಸೂರು: ಮಹಿಷಾ ದಸರಾ ಒಂದು ರೀತಿ ಅಸಹ್ಯ, ಅನಾಚಾರ. ಮಹಿಷಾ ದಸರಾ ಮೂಲಕ ದೆವ್ವವನ್ನು ದೇವರು ಮಾಡಲು ಹೊರಟ್ಟಿದ್ದಾರೆ. ಮಹಿಷಾ ದಸರಾ ಆಸ್ತಿಕರ ಭಾವನೆಗೆ ನೋವು ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ನಾಡಹಬ್ಬದ ಹಿನ್ನೆಲೆ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನ ಪ್ರತಿಮೆ ಮುಂದೆ ಮಹಿಷಾ ದಸರಾ ಆಯೋಜನೆ ಮಾಡಲಾಗಿದೆ. ಇದಕ್ಕೆ ತಿರುಗೇಟಾಗಿ ಬಿಜೆಪಿ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದೆ. ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದೆ. ಮಹಿಷಾ ದಸರಾ […]












































































































































































































































































































































































































































































































































































































































































































































































































































































































































































































































































































































