ಕರ್ನಾಟಕ ಬಂದ್ ದಿನವೇ CWMA ಸಭೆ – ನೀರು ಹಂಚಿಕೆಯಲ್ಲಿ ಸಿಗಲಿದ್ಯಾ ರಿಲೀಫ್?
– Adver ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸೆಪ್ಟೆಂಬರ್ 29 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ಕರೆಯಲಾಗಿದೆ. ಪ್ರಾಧಿಕಾರದ ಅಧ್ಯಕ್ಷ ಎಸ್‌ಕೆ ಹಲ್ದಾರ್ ನೇತೃತ್ವದಲ್ಲಿ ದೆಹಲಿಯ ಎಂಟಿಎನ್‌ಎಲ್ ಕಟ್ಟಡದಲ್ಲಿರುವ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಅಧಿಕಾರಿಗಳು ಭಾಗಿಯಾಗಲಿದ್ದು ಮಂಗಳವಾರ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶದ ಪರಿಶೀಲನೆ ಮಾಡಲಾಗುತ್ತದೆ. ಸುದೀರ್ಘ ಚರ್ಚೆ ಬಳಿಕ ಸಿಡಬ್ಲ್ಯುಆರ್‌ಸಿ 18 ದಿನ ನಿತ್ಯ 3,000 […]












































































































































































































































































































































































































































































































































































































































































































































































































































































































































































































































































































































