ಭದ್ರಾ ಬಲದಂಡೆ , ಎಡದಂಡೆ ನಾಲೆಗಳಿಗೆ ನೀರು ಬಿಡುಗಡೆ
ದಾವಣಗೆರೆ: 2023-24 ನೇ ಸಾಲಿನಲ್ಲಿ ಶಿವಮೊಗ್ಗ ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರನ್ನು ಸರದಿಯನ್ವಯ ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಸುಜಾತ ಅವರು ತಿಳಿಸಿದ್ದಾರೆ. ಭದ್ರಾ ಬಲದಂಡೆ ನಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 15 ರವರೆಗೆ ಒಟ್ಟು 20 ದಿನಗಳು ಹಾಗೂ ಅಕ್ಟೋಬರ್ 26 ರಿಂದ ನವೆಂಬರ್ 17 ರವರೆಗೆ ಒಟ್ಟು […]












































































































































































































































































































































































































































































































































































































































































































































































































































































































































































































































































































































