September 15, 2026

ಮತ್ತೊಬ್ಬ ಬಿಜೆಪಿ ನಾಯಕ ದೆಹಲಿಗೆ ಲೋಕಸಭೆ ಟಿಕೆಟ್‌ಗೆ ಸುಧಾಕರ್ ಕಸರತ್ತು?

ನವದೆಹಲಿ:ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಮಾಜಿ ಸಚಿವ ಡಾ. ಕೆ.ಸುಧಾಕರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.ಸುಧಾಕರ್ ಅವರು ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿ.ಎಲ್.ಸಂತೋಷ್ ಜೊತೆಗಿರುವ ಫೋಟೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್‌ಗೆ ಸುಧಾಕರ್ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್ ಅವರು ಕಳೆದ […]

ಬಗೆಹರಿಯುತ್ತಿಲ್ಲ ನಿಗಮ ಮಂಡಳಿ ಕಗ್ಗಂಟು ಸಿಎಂ, ಡಿಸಿಎಂ ಸೆಡ್ಡು

ಬೆಂಗಳೂರು:ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೀಗ ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ ನಡುವಣ ಸಂಘರ್ಷವಾಗಿ ಮಾರ್ಪಟ್ಟಿದೆ.ಹೈಕಮಾಂಡ್ ಕಳುಹಿಸಿರುವ ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಕಾಣಿಸಿವೆ ಎನ್ನಲಾಗಿದ್ದು, ಇದನ್ನು ಅಂತಿಮಗೊಳಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮತಿಸುತ್ತಿಲ್ಲ. ಈ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಮಾತುಕತೆಯನ್ನೂ […]

ಬೆಂಗಳೂರಲ್ಲಿ ಧರೆಗುರುಳಿದ 40 ಅಡಿಯ ರಾಮನ ಬೃಹತ್ ಕಟೌಟ್!

ಬೆಂಗಳೂರು:40 ಅಡಿಯ ರಾಮನ ಕಟೌಟ್ ಧರೆಗುರುಳಿದ ಘಟನೆ ಬೆಂಗಳೂರಿನ ನಂದಿನಿ ಲೇ ಔಟ್ ಕೃಷ್ಣಾನಂದ ನಗರ ಸರ್ಕಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಮನ ಈ ಬೃಹತ್ ಕಟೌಟ್ ನಿಲ್ಲಿಸಲಾಗಿತ್ತು. ಆ ಬಳಿಕ ಬಿಬಿಎಂಪಿ ತೆರವು ಮಾಡಿರಲಿಲ್ಲ. ಅದೃಷ್ಟವಶಾತ್ ಕಟೌಟ್ ಬೀಳೋ ವೇಳೆ ಯಾವುದೇ ವಾಹನಗಳು ಸಂಚರಿಸಿಲ್ಲ. ಹೀಗಾಗಿ ಭಾರೀ ದುರಂತವೊAದು ತಪ್ಪಿದೆ.ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಗಾಳಿಗೆ ಬಿದ್ದಿರೋ ಸಾಧ್ಯತೆ […]

ಮಂಡ್ಯಕ್ಕಾಗಿ ಜೆಡಿಎಸ್ ತಂತ್ರಹೆಚ್‌ಡಿಕೆ ಇಲ್ಲ ನಿಖಿಲ್ ಸ್ಪರ್ಧೆಗೆ ಬಿಗಿ ಪಟ್ಟು

ಮಂಡ್ಯ:ಸಕ್ಕರೆನಾಡು ಮಂಡ್ಯ ಕಬ್ಜಾ ಮಾಡಿಕೊಳ್ಳಲು ದಳಪತಿಗಳು ತಂತ್ರ ರೂಪಿಸ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆ ಅಖಾಡದಲ್ಲಿ ಬಿಜೆಪಿ ಜೆಡಿಎಸ್ ದೋಸ್ತಿಗಳಾಗಿವೆ. ಬಹುತೇಕ ಈ ಮೈತ್ರಿಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡೋದು ನಿಶ್ಚಿತವಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ನಾಯಕರು ಮಂಡ್ಯ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ಹುಟುಕಾಟದಲ್ಲಿ ಇದ್ದಾರೆ.ಮಂಡ್ಯದಲ್ಲಿ ಮಾಜಿ ಸಚಿವರಾದ ಪುಟ್ಟರಾಜು, ತಮ್ಮಣ್ಣ ಹಾಗೂ ಮಾಜಿ ಶಾಸಕ ಸುರೇಶ್‌ಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಮಧ್ಯ ಇವರನ್ನು ಹೊರತುಪಡಿಸಿ ಮಂಡ್ಯಗೆ ಪ್ರಬಲ ನಾಯಕನನ್ನೇ ಅಭ್ಯರ್ಥಿಯಾಗಿ ತರಬೇಕೆಂದು ಜೆಡಿಎಸ್ ಲೆಕ್ಕಾಚಾರ […]

ಅಯೋಧ್ಯೆಯಲ್ಲಿ 2ನೇ ದಿನವೂ ಸೇರಿದ ಲಕ್ಷಾಂತರ ಭಕ್ತರುದೇಗುಲದಲ್ಲಿ ಹೈ ಸೆಕ್ಯೂರಿಟಿ

ಅಯೋಧ್ಯೆ:ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣಪ್ರತಿಷ್ಠಾಪನೆ ಬಳಿಕ ದರ್ಶನಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಮಂಗಳವಾರ ಸುಮಾರು 5ಲಕ್ಷ ಜನ ಭೇಟಿ ನೀಡಿದ್ದರು. ಇಂದು ಸಹ ಲಕ್ಷಾಂತರ ಭಕ್ತರು ಬಾಲಕ ರಾಮನ ದರ್ಶನಕ್ಕೆ ಮುಂಜಾನೆಯಿAದಲೇ ಕಾದು ಕುಳಿತಿದ್ದಾರೆ.ಬಾಲಕ ರಾಮನ ದರ್ಶನಕ್ಕೆ ಅವಕಾಶ ಕೊಟ್ಟ ಮೊದಲ ದಿನ, ಮುಂಜಾನೆ 3 ಗಂಟೆ ಸುಮಾರಿಗೆ ಲಕ್ಷಾಂತರ ಭಕ್ತರು ಸೇರಿದ್ದರು. ಈ ವೇಳೆ ರಾಮ ಮಂದಿರದ ಬಾಗಿಲು ತೆರೆಯುತ್ತಿದ್ದಂತೆ ದರ್ಶನಕ್ಕೆ ನೂಕು ನುಗ್ಗಲು ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. […]

ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ

ಬೆಂಗಳೂರು:29ನೇ ಮಹಡಿಯಿಂದ ಬಿದ್ದು 16ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಗೂರು ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.ಬಾಲಕಿ ಅಪಾರ್ಟ್ಮೆಂಟ್‌ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್ವೇರ್ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4.30ಕ್ಕೆ ಎದ್ದು ಹಾಲ್‌ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ […]

ಗಡುವು ಮುಗಿದರು ಸಿಗದ ಪರಿಹಾರ:ಸರ್ಕಾರದ ವಿರುದ್ಧ ಮತ್ತೆ ಐಟಿಬಿಟಿ ಕಂಪನಿಗಳು ಬೇಸರ

ಬೆಂಗಳೂರು:ರಾಜ್ಯ ಸರ್ಕಾರದ ವಿರುದ್ಧ ಐಟಿಬಿಟಿ ಕಂಪನಿಗಳು ಮತ್ತೆ ಬೇಸರ ಹೊರಹಾಕಿದ್ದಾರೆ. ಅಕ್ಟೋಬರ್ 7 ರಂದು ಔಟರ್ ರಿಂಗ್ ರೋಡ್ ಕಂಪನಿಗಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಟ್ರಾಫಿಕ್, ವಾಹನ ದಟ್ಟಣೆ ಸೇರಿ ಹಲವು ಸಮಸ್ಯೆಗಳ ಬಗ್ಗೆ ಐಟಿಬಿಟಿ ಕಂಪನಿಗಳು ಹೇಳಿದ್ದವು. 100 ದಿನದೊಳಗೆ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಗಡುವು ನೀಡಿದ್ದರು. ಆದರೆ ಅಧಿಕಾರಿಗಳಿಗೆ ಕೊಟ್ಟ 100 ದಿನಗಳ ಗಡುವು ವಿಫಲವಾಗಿದೆ. 100 ದಿನವಾದರೂ ಪರಿಹಾರ ಸಿಗದಿದ್ದಕ್ಕೆ […]

ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ

ಬೆಂಗಳೂರು:ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ‍್ಯ ಹೋರಾಟಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಸುಭಾಷ್ ಚಂದ್ರ ಬೋಸ್ ಅವರ ೧೨೭ನೇ ಜಯಂತಿಯನ್ನು ಆಚರಿಸುತ್ತಿದ್ದು, ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ಮರಿಸಿ, ಗೌರವಿಸಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರö್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು ಎಂದರು.ಗಾಂಧೀಜಿ ಹಾಗೂ ಸುಭಾಷ್ ಚಂದ್ರ ಬೋಸ್ ನಡುವೆ ಸ್ವಾತಂತ್ರö್ಯ ಹೋರಾಟದ ಹಾದಿಯ […]

ಮೋದಿ ಹಿಂದೂ ಸಂಪ್ರದಾಯ ಮುರಿದಿದ್ದಾರೆ

ಗದಗ:ಪ್ರಧಾನಿ ಮೋದಿ ಅವರು ಅಯೊಧ್ಯೆಯ ರಾಮಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯನ್ನ ನೆರೆವೇರಿಸಿದ್ದಾರೆ. ಇದಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರು ಬೇರೆ ಬೇರೆಯದ್ದೇ ಮಾತುಗಳನ್ನಾಡಲು ಶುರು ಮಾಡಿದ್ದಾರೆ. ಮೋದಿ ಉಪವಾಸ ವ್ರತ ಮಾಡಿದ್ದು ಅನುಮಾನ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ನಿಡಿದ್ದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ಜಿ.ಎಸ್.ಪಾಟೀಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಿಂದೂ ಸಂಪ್ರದಾಯ ಮುರಿದಿದ್ದಾರೆ ಎಂದು ಆರೋಪಿಸಿದ್ದಾರೆ.ಗದಗದಲ್ಲಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಜಿ.ಎಸ್.ಪಾಟೀಲ್, ದೇವರ ಪ್ರತಿಷ್ಠಾಪನೆ ಮಾಡುವಾಗ ಹಿಂದೂ ಸಂಪ್ರದಾಯದAತೆ […]

ಶ್ರೀರಾಮ ಬಿಜೆಪಿಯವರ ಅಪ್ಪನ ಮನೆ ಆಸ್ತಿಯಾ

ಬೆಂಗಳೂರು:ಭಗವಾನ್ ಶ್ರೀರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿಯಾ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ ಇದ್ದಾನೆ. ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ನನ್ನ ಹೆಸರಲ್ಲಿ ಶಿವನ ಮಗ ಕುಮಾರನೂ ಇದ್ದಾನೆ. ಬಿಜೆಪಿಯವರಿಗೆ ಹೊಟ್ಟೆ ಉರಿ ಎಂದರು.ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿ ಯತ್ನಿಸುತ್ತಿದೆ. ದೇಗುಲಗಳಲ್ಲಿ ಪೂಜೆ ಮಾಡುವಂತೆ ನಾವು ಆದೇಶ ಮಾಡಿಲ್ವಾ? ಮುಜರಾಯಿ ಇಲಾಖೆ ದೇಗುಲಗಳಿಗೆ ಆದೇಶಿಸಿಲ್ವಾ? ರಾಮನನ್ನೂ ಪೂಜಿಸುತ್ತೇವೆ, ಸೀತೆಯನ್ನೂ […]