ಪಿಎಸ್‌ಐ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಸಬ್‌ಇನ್ಸ್ಪೆಕ್ಟರ್ ಸಿಸಿಬಿ ವಶಕ್ಕೆ
ಬೆಂಗಳೂರು:545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಇದೀಗ ಮರು ಪರೀಕ್ಷೆ ನಡೆಸಲಾಗುತ್ತಿದೆ. ಇದೇ ಜನವರಿ 23ರಂದು ಮರು ಪರೀಕ್ಷೆ ನಡೆಯಲಿದ್ದು, ಇದಕ್ಕೆ ಅಭ್ಯರ್ಥಿಗಳು ಸಹ ತಯಾರಿ ಮಾಡಿಕೊಂಡಿದ್ದಾರೆ. ಆದರೆ, ಈಗ ಪಿಎಸ್‌ಐ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂಟೆಲಿಜೆನ್ಸ್ ವಿಭಾಗದ ಸಬ್ ಇನ್ಸ್ಪೆಕ್ಟರ್ ಆಗಿರುವ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಸಂಬAಧ ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಸಿಬಿ ಪೊಲೀಸರು, […]







































































































































































































































































































































































































































































































































































































































































































































































































































































































































































































































































































































