September 15, 2026

ಯುವ ನಿಧಿಗೆ ಶಿವಮೊಗ್ಗದಲ್ಲಿ ಸಿಎಂ ಚಾಲನೆ

ಶಿವಮೊಗ್ಗ:ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ನೀಡಿದರು. ಬಿಜೆಪಿ ಭದ್ರಕೋಟೆ ಶಿವಮೊಗ್ಗದಲ್ಲೇ ಯೋಜನೆಗೆ ಚಾಲನೆ ನೀಡಲಾಗಿದ್ದು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಪಕ್ಷದ ನಾಯಕರು ಸಮಾರಂಭದಲ್ಲಿ ಹಾಜರಿದ್ದರು. ಯುವ ನಿಧಿ ಯೋಜನೆಗೂ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದಂತಾಗಿದೆ.ಚಿತ್ರದುರ್ಗ, […]

ನಾನೂ ಅಯೋಧ್ಯೆಗೆ ಹೋಗುತ್ತೇನೆ: ಸಿದ್ದರಾಮಯ್ಯ

ಶಿವಮೊಗ್ಗ:ಜನವರಿ ೨೨ ನಂತರ ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ. ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗ್ತಾರೆ. ಬಿಜೆಪಿಯ ರಾಜಕೀಯ ವಿರೋಧ ಹೊರತು ರಾಮನ ವಿರೋಧಿಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಶ್ರೀರಾಮನಚಂದ್ರನ ವಿರೋಧಿಗಳಲ್ಲ. ನಾವು ಬಿಜೆಪಿ ರಾಜಕಾರಣಕ್ಕೆ ಮಾತ್ರ ವಿರೋಧ. ಶ್ರೀರಾಮನ ಭಕ್ತರು ನಾವು. ಆದರೆ ಇವರು ಶ್ರೀರಾಮನ ರಾಜಕೀಯ ಮಾಡಲು ಹೋಗುತ್ತಿದ್ದಾರೆ. ಅದರ ವಿರುದ್ಧವೇ ಹೊರತು ಶ್ರೀರಾಮನ ವಿರೋಧ ಮಾಡುತ್ತಿಲ್ಲ ಎಂದರು.ಐದನೇ ಗ್ಯಾರೆಂಟಿ ಯೋಜನೆಯನ್ನು ಜಾರಗೊಳಿಸುತ್ತಿದ್ದೇವೆ. ಮತಕ್ಕಾಗಿ […]

ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು

ನವದೆಹಲಿ:ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್ ಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಬಹುದು. ಆದರೆ ಇಂತಹ ಪೋಸ್ಟ್ ಗಳಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ, ನಾನು ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವುದು ಹೇಗೆ? ಹೀಗಾಗಿ ಐಪಿಎಸ್ ಡಿ.ರೂಪಾ ಬೇಷರತ್ ಕ್ಷಮೆ ಕೇಳಬೇಕು ಎಂದು ಐಎಎಸ್ ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದಾರೆ.ಡಿ.ರೂಪಾ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ವಾದ ಮಂಡಿಸಿದ ರೋಹಿಣಿ ಸಿಂಧೂರಿ ಪರ ವಕೀಲರು, ಮಾನಹಾನಿಯಾಗುವ ರೀತಿಯಲ್ಲಿ ಪೋಸ್ಟ್ ಗಳನ್ನು ಮಾಡಲಾಗಿದೆ ಈ ಹಿನ್ನಲೆಯಲ್ಲಿ […]

ಕೆಎನ್ ರಾಜಣ್ಣರನ್ನ ಸಂಪುಟದಿಂದ ಕೈ ಬಿಡುವಂತೆ ಆಗ್ರಹ

ಬೆಂಗಳೂರು:ಸಹಕಾರ ಸಚಿವ ಕೆ.ಎನ್.ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ದೂರು ನೀಡಿದ್ದಾರೆ. ಅಲ್ಲದೇ ಸಚಿವ ಕೆ.ಎನ್ ರಾಜಣ್ಣ ಅವರನ್ನು ಸಂಪುಟದಿAದ ಕೈ ಬಿಡುವಂತೆ ಆಗ್ರಹಿಸಿದ್ದಾರೆ.ಸಚಿವ ಕೆ.ಎನ್ ರಾಜಣ್ಣ ಅವರು ಪದೇ ಪದೇ ಎಐಸಿಸಿ ಅಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರ ಆದೇಶದ ವಿರುದ್ಧ ಮಾತಾಡುತ್ತಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಅನವಶ್ಯಕವಾಗಿ ಡಿಸಿಎಂ ವಿಚಾರದ ಬಗ್ಗೆ […]

ಉದ್ಯಮಿಯ ಕಿಡ್ನಾಪ್: ಇಬ್ಬರು ಅರೆಸ್ಟ್

ಬೆಂಗಳೂರು:ಈ ಯುವಕ ಐಎಎಸ್, ಐಪಿಎಸ್ ಆಗುವ ಕನಸು ಕಾಣುತ್ತಿದ್ದನು. ಅದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಕೂಡ ನಡೆಸುತ್ತಿದ್ದನು. ದೊಡ್ಡ ಹುದ್ದೆಯ ಕನಸು ಕಂಡಿದ್ದ ಈತ ಮಾಡಿದ್ದು ಉದ್ಯಮಿಯ ಕಿಡ್ನಾಪ್. ಸದ್ಯ ಪ್ರಕರಣ ಸಂಬAಧ ಬೆಂಗಳೂರು ಪೊಲೀಸರು ಯುವಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.ಸಚಿನ್, ಗೌರಿಶಂಕರ್ ಬಂಧಿತ ಆರೋಪಿಗಳಾಗಿದ್ದು, ರಾಜಾಜಿನಗರದಲ್ಲಿ ಜನವರಿ ೫ ರಂದು ನಡೆದಿದ್ದ ಅಪಹರಣ ಪ್ರಕರಣ ಇದಾಗಿದೆ. ಬಿಬಿಎ ಸೀಟ್ ಕೊಡಿಸಿದ್ದು ತಾನೇ ಎಂದು ಹೇಳಿ ಹಣಕ್ಕೆ ಬೇಡಿಕೆ ಇಟ್ಟು ಉದ್ಯಮಿಯನ್ನೇ ಕಿಡ್ನಾಪ್ ಮಾಡಲಾಗಿತ್ತು.ಏನಿದು ಪ್ರಕರಣ?ಉದ್ಯಮಿ ಚೇತನ್ […]

ರಾಮಮಂದಿರ ಉದ್ಘಾಟನೆಗೆ ಭಿನ್ನಾಭಿಪ್ರಾಯವಿಲ್ಲ

ಚಿಕ್ಕಮಗಳೂರು:ಶಂಕರಾಚಾರ್ಯರ ನಾಲ್ಕು ಪೀಠಗಳಿಂದ ರಾಮಮಂದಿರ ಲೋಕಾರ್ಪಣೆಗೆ ವಿರೋಧ ವ್ಯಕ್ತವಾಗಿದೆ ಎಂಬ ವಿಚಾರಕ್ಕೆ ಹರಿಹರಪುರ ಮಠದ ಶ್ರೀ ಶಂಕರಾಚಾರ್ಯ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮಿಜಿ ಸ್ಪಷ್ಟನೆ ನೀಡಿದ್ದಾರೆ. ಇದೇ ತಿಂಗಳ ೨೨ ರಂದು ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಕಾರ್ಯ ಇದೆ. ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ಇದ್ದೇವೆ. ಶಂಕರ ಗುರುಪರಂಪರೆಯ ಮಠಗಳಿಗೆ ಅಸಮಾಧಾನವಿದೆ ಎಂಬ ವದಂತಿಗಳು ಕೇಳಿ ಬರುತ್ತಿವೆ. ಇದಕ್ಕೆ ನಾವು ಸ್ಪಷ್ಟನೆಯನ್ನು ನೀಡುತ್ತಿದ್ದೇವೆ ಎಂದು ಹೇಳಿದರು.ಶಂಕರ ಗುರುಪರಂಪರೆಗೂ ಮತ್ತು ಅಯೋಧ್ಯೆ ರಾಮಮಂದಿರಕ್ಕೂ ಏನು ಸಂಬAಧ? ಇದನ್ನ ತಿಳಿದುಕೊಳ್ಳುವ […]

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ರಾಜ್ಯ ಸಚಿವರ ತಲೆದಂಡ

ಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸತತ ಮೂರನೇ ಬಾರಿ ಅಧಿಕಾರದ ಗದ್ದಗೆ ಏರುವುದನ್ನು ಐಎನ್‌ಡಿಐಎ ಮೈತ್ರಿಕೂಟದ ಮೂಲಕ ತಡೆಯಲು ಮುಂದಾಗಿರುವ ಕಾಂಗ್ರೆಸ್, ದಕ್ಷಿಣ ಭಾರತದ ಮೇಲೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪ್ಲಾನ್ ಮಾಡಿಕೊಂಡಿದೆ. ಆದರೆ, ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದರೆ ರಾಜ್ಯದ ಸಚಿವರನ್ನು ತಲೆದಂಡ ಮಾಡುವ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದ್ದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ಮೂರು ದಿನಗಳಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಬರಬಹುದು. ಅಭ್ಯರ್ಥಿಗಳ ಬಗ್ಗೆ ಅಥವಾ ಸಚಿವರ ಸ್ಪರ್ಧೆ ವಿಚಾರವಾಗಿ ಮಾತಾಡಿಲ್ಲ. ಜವಾಬ್ದಾರಿ […]

ರಾಮೋತ್ಸವಕ್ಕೆ ರಾಜ್ಯದಿಂದ ಅಯೋಧ್ಯೆಗೆ ಹೆಚ್ಚುವರಿ ರೈಲುಇಲಾಖೆಯಿಂದ ಚಿಂತನೆ

ಬೆಂಗಳೂರು:ರಾಮಮಂದಿರ ಉದ್ಘಾಟನೆ ದಿನ ಸಮೀಪವಾಗುತ್ತಿರುವ ಬೆನ್ನಲ್ಲೇ ರಾಜ್ಯದಿಂದ ಅಯೋಧ್ಯೆಗೆ ಹೊರಡಲು ತಯಾರಾದ ರಾಮನ ಭಕ್ತರಿಗೆ ರೈಲ್ವೇ ಇಲಾಖೆ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಹಲವು ಭಾಗಗಳಿಂದ ಅಯೋಧ್ಯೆಗೆ ಹೆಚ್ಚುವರಿ ರೈಲುಗಳನ್ನು ಬಿಡಲು ಇಲಾಖೆ ಚಿಂತನೆ ನಡೆಸುತ್ತಿದೆ.ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯನ್ನು ಕಣ್ತುಂಬಿಕೊಳ್ಳಲು ಇಡೀ ಹಿಂದೂ ಸಮುದಾಯ ತುದಿಗಾಲಲ್ಲಿ ನಿಂತಿದೆ. ಇದಕ್ಕಾಗಿ ರಾಜ್ಯದಿಂದ ಅಯೋಧ್ಯೆಗೆ ತೆರಳಲು ಹಲವಾರು ಜನ ಸಿದ್ಧತೆ ನಡೆಸಿದ್ದಾರೆ. ಅಯೋಧ್ಯೆಗೆ ಹೊರಟ ರಾಮನ ಭಕ್ತರಿಗಾಗಿ ನೈರುತ್ಯ ರೈಲ್ವೆ ಇಲಾಖೆ ರಾಜ್ಯದಿಂದ ಹೆಚ್ಚುವರಿ ರೈಲನ್ನು ಬಿಡಲು ತಯಾರಿ […]

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳಮುಖ್ಯ ಶಿಕ್ಷಕನ ವಿರುದ್ಧ ಕೇಸ್

ಯಾದಗಿರಿ:ಜಿಲ್ಲೆಯ ಗುರುಮಠಕಲ್ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬAಧಿಸಿದAತೆ ಕಾಮುಕ ಶಿಕ್ಷಕ ಹಣಮೇಗೌಡನ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಕೇಸ್ ದಾಖಲಾಗಿದೆ.ಕಾಮುಕ ಶಿಕ್ಷಕ ಹಣಮೇಗೌಡ ಎರಡ್ಮೂರು ವರ್ಷಗಳಿಂದ ವಿದ್ಯಾರ್ಥಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ. ಈಗಾಗಲೇ ಅನುಚಿತ ವರ್ತನೆ ಆರೋಪದಡಿ ಶಿಕ್ಷಕ ಹಣಮೇಗೌಡನನ್ನು ಜಿಲ್ಲಾ ಪಂಚಾಯತಿ ಸಿಇಓ ಗರೀಮಾ ಪನ್ವಾರ್ ಅಮಾನತು ಮಾಡಿ ಆದೇಶಿಸಿದ್ರು. ಅಲ್ಲದೇ ಇದೇ ಘಟನೆಗೆ ಸಂಬAಧಿಸಿದAತೆ ನಾಲ್ಕು ಜನ ಶಿಕ್ಷಕ ಇಲಾಖೆ ಅಧಿಕಾರಿಗಳ ತಂಡದಿAದ […]

ಶೇಂಗಾ, ಸೋಯಾಬೀನ್ ಬೆಳೆಗಾರರಿಗೆಮಧ್ಯಂತರ ಬೆಳೆ ವಿಮೆ ಬಿಡುಗಡೆಗೆ ಕ್ರಮ

ಬೆಂಗಳೂರು:ಧಾರವಾಡ ಜಿಲ್ಲೆಯಲ್ಲಿ ಶೇಂಗಾ ಮತ್ತು ಸೋಯಾಬಿನ್ ಬೆಳೆಗಳಿಗೂ ಮಧ್ಯಂತರ ಬೆಳೆ ವಿಮೆ ನೀಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಂಸದೀಯ ಸಚಿವ ಜೋಶಿ ಅವರು ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಡಿದ್ದಾರೆ.ಪೋಸ್ಟ್ನಲ್ಲಿ ಏನಿದೆ?ಬೆಳೆ ಹಾನಿ ಸಮೀಕ್ಷೆಗೂ ಮೊದಲೇ ಶೇಂಗಾ ಹಾಗೂ ಸೋಯಾಬಿನ್ ಬೆಳೆ ಕಟಾವು ಆಗಿದ್ದರಿಂದ ಈ ಎರಡೂ ಬೆಳೆಗಳನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ಪ್ರಕ್ರಿಯೆಯಿಂದ ವಿಮಾ ಕಂಪನಿ ಕೈ […]