ಲೋಕಸಮರಕ್ಕೆ ಕಾಂಗ್ರೆಸ್- ಬಿಜೆಪಿ ತಯಾರಿ
ಬೆಂಗಳೂರು:ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಭಾರೀ ತಯಾರಿ ಆರಂಭಿಸಿಕೊAಡಿವೆ. ಎರಡೂ ಪಕ್ಷಗಳು ಸಂಘಟನೆಗೆ ಮುಂದಾಗಿದ್ದು, ಸಭೆಗಳನ್ನು ನಡೆಸುತ್ತಿವೆ. ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ವಿವಿಧ ಹಂತದ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಲು ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೆವಾಲ ಬೆಂಗಳೂರಿಗೆ ಬರುತ್ತಿದ್ದಾರೆ. ನಾಳೆ ಹಾಗೂ ನಾಡಿದ್ದು ಕಾಂಗ್ರೆಸ್‌ನಿAದ ಲೋಕಸಭೆ ತಂತ್ರಗಾರಿಕೆ ಸಭೆ ನಡೆಯಲಿದೆ.ನಾಳೆ ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ನಾಡಿದ್ದು ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರು, ಸಚಿವರೊಂದಿಗೆ ಸಭೆ ನಡೆಯಲಿದೆ.ಇನ್ನು […]







































































































































































































































































































































































































































































































































































































































































































































































































































































































































































































































































































































