ಗೃಹಲಕ್ಷ್ಮಿ ಹಣ, ಸರ್ಕಾರದಿಂದ ಚಿಟ್ ಫಂಡ್
ಬೆಂಗಳೂರು:ಗ್ಯಾರಂಟಿ ಗಿಫ್ಟ್ ಕೊಟ್ಟ ಸರ್ಕಾರದಿಂದ ನಯಾ ಪ್ಲ್ಯಾನ್ ಸಿದ್ದವಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ ಗಿಫ್ಟ್ ಕೊಟ್ಟ ಸರ್ಕಾರ ಅದೇ ದುಡ್ಡನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ನ್ನು ತರಲು ರೆಡಿ ಮಾಡಿದೆ.ಹೌದು. ಕೇರಳ ಮಾದರಿಯ ನಯಾ ಚಿಟ್‌ಫಂಡ್‌ನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಎಂಎಸ್‌ಐಎಲ್‌ನಿAದ ಏಪ್ರಿಲ್‌ನಲ್ಲಿ ಈ ನಯಾ ಸ್ವರೂಪದ ಚಿಟ್‌ಫಂಡ್ ರಾಜ್ಯದ್ಯಾಂತ ಜಾರಿಯಾಗಲಿದೆ. ಪ್ರಮುಖವಾಗಿ ಮಹಿಳೆಯರನ್ನು ಈ ಚಿಟ್‌ಫಂಡ್‌ನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶ.ಹೇಗಿರಲಿದೆ ಚಿಟ್ ಫಂಡ್?ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯಿಂದ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ […]







































































































































































































































































































































































































































































































































































































































































































































































































































































































































































































































































































































