ಹಿಂದೂಗಳು ದರ್ಬಲಗೊಂಡರೆ ಮತ್ತೊಂದು ಪಾಕ್ ಸೃಷ್ಟಿ
ಚಿಕ್ಕಮಗಳೂರು:ಹಿಂದೂಗಳನ್ನು ದುರ್ಬಲಗೊಳಿಸುವುದು, ಹಿಂದೂಗಳನ್ನು ಒಡೆದಾಳುವ ನೀತಿ ಕಾಂಗ್ರೆಸ್ನದ್ದಾಗಿದೆ. ಇದು ಮತ್ತೊಂದು ಪಾಕಿಸ್ತಾನ ಹಾಗೂ ಆಫ್ಘಾನಿಸ್ಥಾನದ ನಿರ್ಮಾಣಕ್ಕೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ, ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ಇವು ಅಖಂಡ ಭಾರತದ ಭಾಗವಾಗಿದ್ದವು. ಗಾಂಧಾರಿಯ ತವರು ಮನೆ ಆಫ್ಘಾನಿಸ್ತಾನವಾಗಿತ್ತು. ಅಲ್ಲಿ ನೂರಕ್ಕೆ ನೂರು ಜನ ಹಿಂದೂಗಳಿದ್ದರು. ಈಗ ಮತ್ತೆ ಭಾರತದಲ್ಲಿ ಹಿಂದೂಗಳ ಸಂಖ್ಯೆ […]







































































































































































































































































































































































































































































































































































































































































































































































































































































































































































































































































































































