ಮಳೆನೀರಿನ ಮರುಬಳಕೆಗೆ ಬಿಬಿಎಂಪಿ ನಯಾ ಪ್ಲಾನ್; 115 ಪಾರ್ಕ್ ಗಳಲ್ಲಿ ಇಂಗುಗುAಡಿ ನಿರ್ಮಾಣಕ್ಕೆ ತಯಾರಿ
ಬೆಂಗಳೂರು:ಅಭಿವೃದ್ಧಿಯ ಹೆಸರಲ್ಲಿ ಕಾಂಕ್ರೀಟ್ ಕಾಡಾಗಿ ಬದಲಾಗ್ತಿರೋ ಬೆಂಗಳೂರಲ್ಲಿ ನೀರಿನ ಸದ್ಬಳಕೆ ಮಾಡಿಕೊಳ್ಳೋಕೆ ಬಿಬಿಎಂಪಿ ಮುಂದಾಗಿದೆ. ರಾಜ್ಯ ರಾಜಧಾನಿಯ ಪಾರ್ಕ್ ಗಳ ನಿರ್ವಹಣೆಗೆ ಮಳೆ ನೀರಿನ ಸದ್ಬಳಕೆಗೆ ಪ್ಲಾನ್ ಮಾಡಿರುವ ಬಿಬಿಎಂಪಿ, ಬೆಂಗಳೂರಿನ ೧೧೫ ಪಾರ್ಕ್ ಗಳಲ್ಲಿ ಇಂಗುಗುAಡಿ ನಿರ್ಮಿಸೋಕೆ ಸಜ್ಜಾಗಿದೆ.ರಾಜ್ಯ ರಾಜಧಾನಿ ಬೆಂಗಳೂರಿನ ಪಾರ್ಕ್ ಗಳಲ್ಲಿ ನಲನಲಿಸುವ ಗಿಡ-ಮರಗಳನ್ನ ಪೋಷಣೆ ಮಾಡೋಕೆ ಪಾಲಿಕೆ ಹಲವು ಕೆಲಸ ಮಾಡ್ತಿದೆ. ಸದ್ಯ ಕೆಲ ಪಾರ್ಕ್ ಗಳ ನಿರ್ವಹಣೆಯನ್ನ ಖಾಸಗಿಯವರಿಗೆ ವಹಿಸಿರೋ ಪಾಲಿಕೆ, ಇದೀಗ ಅSಖ ಫಂಡ್ ಬಳಸಿಕೊಂಡು ಮಳೆ ನೀರಿನ […]







































































































































































































































































































































































































































































































































































































































































































































































































































































































































































































































































































































