ಶೆಟ್ಟರ್ ಕಾಂಗ್ರೆಸ್ ಬಿಟ್ಟಿರುವುದು ದಿಗ್ಭ್ರಮೆ ತಂದಿದೆ, ಶೆಟ್ಟರ್
ಉಡುಪಿ:ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಈ ಸಂಬAಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು ಶೆಟ್ಟರ್ ಕಾಂಗ್ರೆಸ್ ಬಿಟ್ಟಿರುವುದು ನನಗೆ ದಿಗ್ಭ್ರಮೆ ತಂದಿದೆ. ಶೆಟ್ಟರ್ ಕಾಂಗ್ರೆಸ್ ಗೆ ಬಂದದ್ದು ಯಾಕೆ? ಹೋದದ್ದು ಯಾಕೆ? ರಾಜಕೀಯದಲ್ಲಿ ಈ ರೀತಿ ಆಗಬಾರದು ಎಂದು ಹೇಳಿದರು.ಬಿಜೆಪಿಯಲ್ಲಿ ಅವಮಾನ ಆಯ್ತು ಅಂತ ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರು. ಅವರಾಗಿಯೇ ಬಂದರೂ ನಾವು ಅವರನ್ನು ಸ್ವಾಗತ ಮಾಡಿದೆವು. ಟಿಕೆಟ್ […]







































































































































































































































































































































































































































































































































































































































































































































































































































































































































































































































































































































