ಟಿಕೆಟ್ ಘೋಷಣೆಗೂ ಮುನ್ನವೇ ಟವೆಲ್ ಹಾಕಿದ ಈಶ್ವರಪ್ಪ
ಶಿವಮೊಗ್ಗ:ಲೋಕಸಭಾ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಈಗಾಗಲೇ ರಾಜಕಾರಣಿಗಳು ತಯಾರಿಯನ್ನು ಮಾಡಿಕೊಳ್ಳುತ್ತಿದ್ದು, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕೂಡ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ.ಬಿಜೆಪಿಯ ಲೋಕಸಭಾ ಟಿಕೆಟ್ ಘೋಷಣೆಗೂ ಮುನ್ನವೇ ತಮ್ಮ ಪುತ್ರನ ಪರ ಟವೆಲ್ ಹಾಕಿರುವ ಮಾಜಿ ಶಾಸಕ ಕೆಎಸ್ ಈಶ್ವರಪ್ಪ, ಹಾವೇರಿಯಲ್ಲಿ ಕಾಂತೇಶ್ ಲೋಕಸಭಾ ಚುನಾವಣೆಗೆ ತಯಾರಿ ಮಾಡಿಕೊಂಡಿದ್ದು, ಈಗಾಗಲೇ ಕಾಂತೇಶ್ ಓಡಾಟ ಆರಂಭಿಸಿದ್ದಾರೆ ಎಂದು ಹೇಳಿದರು. ಈ ಸಂಬAಧ ಸುದ್ದಿಗಾರರ ಜೊತೆ ಶಿವಮೊಗ್ಗದಲ್ಲಿ ಮಾತನಾಡಿರುವ ಕೆಎಸ್ ಈಶ್ವರಪ್ಪ, ಹಾವೇರಿಯಲ್ಲಿ […]







































































































































































































































































































































































































































































































































































































































































































































































































































































































































































































































































































































