ಸ್ವಂತ ಮನೆಯಿಂದ ಹೊರಗೆ ಹಾಕಿದಾಗ ಯಾಕೆ ಬಂದ್ರಿ?
ವಿಜಯಪುರ:ಸ್ವಂತ ಮನೆಯಿಂದ ಹೊರಗೆ ಹಾಕಿದಾಗ ನಿಮಗೆ ಅನ್ಯಾಯ, ಅಪಮಾನ ಆದಾಗ ಯಾಕೆ ಬಿಟ್ಟು ಬಂದ್ರಿ? ಇದನ್ನು ನಾನು ಹೇಳಬೇಕಿಲ್ಲ, ಅವರೇ ಬಿಜೆಪಿಯಿಂದ ಅನ್ಯಾಯ, ಅಪಮಾನ ಆಗಿದೆ ಅಂದಿದ್ರು. ಮೊನ್ನೆಯವರಿಗೆ ಬಿಜೆಪಿ ಅನ್ಯಾಯದ ಬಗ್ಗೆ ಹೇಳುತ್ತಾ ಬಂದಿದ್ರು ಎಂದು ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದರು.ಬಿಜೆಪಿ ಸ್ವಂತ ಮನೆಗೆ ಮರಳಿದೆ ಎಂದು ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಆಗಿದ್ದವರಿಗೆ ಬಿಜೆಪಿ ಒಂದು ಎಂಎಲ್‌ಎ ಟಿಕೆಟ್ ಕೊಡಲಿಲ್ಲ. ನನ್ನ ಮಂತ್ರಿ ಮಾಡಬೇಡಿ ಎಂಎಲ್‌ಎ ಟಿಕೆಟ್ ಕೊಡಿ ಅಂದಿದ್ರು. ಎಂಎಲ್‌ಎ […]







































































































































































































































































































































































































































































































































































































































































































































































































































































































































































































































































































































