ನನ್ನ ನಿಲುವು ಸ್ಪಷ್ಟ, ನಾನು ಬಿಜೆಪಿಗೆ ಹೋಗಲ್ಲ
ಬೆಂಗಳೂರು:ನನ್ನ ನಿಲುವು ಸ್ಪಷ್ಟ. ನಾನು ಬಿಜೆಪಿಗೆ ಹೋಗಲ್ಲ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.ಜಗದೀಶ್ ಶೆಟ್ಟರ್ ಬೆನ್ನಲ್ಲೇ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು, ಅವರು ಒಟ್ಟಿಗೆ ನಿರ್ಧಾರ ಮಾಡಿರಲಿಲ್ಲ. ನಾನು ಮೊದಲು ಕಾಂಗ್ರೆಸ್‌ಗೆ ಬಂದೆ. ಟಿಕೆಟ್ ಸಿಗದ ಕಾರಣ ಅವರು ನಂತರ ಬಂದರು. ಯಾಕೆ ಹೋಗಿದ್ದಾರೆ ಅಂತ ಗೊತ್ತಿಲ್ಲ, ಅವರನ್ನೇ ಕೇಳಬೇಕು. ನನ್ನನ್ನ ಬಿಜೆಪಿ ಸಂಪರ್ಕ ಮಾಡಿಲ್ಲ, ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಲೋಕಸಭೆ ಅಗತ್ಯ, ಅನಿವಾರ್ಯ ಇದೆ. ಹಾಗಾಗಿ ಎಲ್ಲರನ್ನ […]







































































































































































































































































































































































































































































































































































































































































































































































































































































































































































































































































































































