ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್
ಬೆಂಗಳೂರು:ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಕರೆದುಕೊಳ್ಳುವ ಕಾರ್ಯಗಳು ನಡೆದಿವೆ. ಶೆಟ್ಟರ್ ಜತೆ ಮಾತುಕತೆ ನಡೆಸಬಹುದು ಎಂಬ ಹಸಿರು ನಿಶಾನೆಯನ್ನು ಪಕ್ಷದ ವರಿಷ್ಠರು ರಾಜ್ಯ ನಾಯಕರಿಗೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕೆಲ ನಾಯಕರು ಶೆಟ್ಟರ್ ಮನವೊಲಿಕೆ ಮುಂದಾಗಿದ್ದಾರೆ. ಅಲ್ಲದೇ ಅವರಿಗೆ ಈ ಬಾರಿಯ ಲೋಕಸಭಾ ಟಿಕೆಟ್ ಆಫರ್ ನೀಡಿದ್ದಾರೆ ಎನ್ನಲಾಗಿದೆ.ಶೆಟ್ಟರ್ ಮನವೊಲಿಕೆ ಏಕೆ?ಕಳೆದ ವಿಧಾನಸಭಾ ಚುನಾವಣೆ ವೇಳೆ ಕೊನೆಯ ಕ್ಷಣದಲ್ಲಿ ಟಿಕೆಟ್ […]







































































































































































































































































































































































































































































































































































































































































































































































































































































































































































































































































































































