ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ
ಹಾವೇರಿ:ಜಿಲ್ಲೆಯ ಹಾನಗಲ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ರೇಪ್ ವಿಚಾರಕ್ಕೆ ಸಂಬAಧಿಸಿ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ. ಹಾನಗಲ್‌ನಲ್ಲಿ ಗ್ಯಾಂಗ್‌ರೇಪ್ ಪ್ರಕರಣ ಬಹಿರಂಗಗೊAಡಿದೆ. ನೈತಿಕ ಪೊಲೀಸ್‌ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್ ಸಕ್ರಿಯವಾಗಿದೆ. ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಕೊಡಿ ಅಂದ್ರೂ ಸರ್ಕಾರ ನೀಡ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ […]







































































































































































































































































































































































































































































































































































































































































































































































































































































































































































































































































































































