ಮೋದಿ ಅಧಿಕಾರಕ್ಕೆ ಬರುವ ಮುನ್ನ ಎಸ್‌ಟಿ ಪಂಗಡದ ಕಲ್ಯಾಣಕ್ಕೆ ಶ್ರಮಿಸದ ಕಾಂಗ್ರೆಸ್
ಬೆAಗಳೂರು:ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲ್ಲಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಬಿಜೆಪಿ ಎಸ್‌ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿರ್ಸಾ ಮುಂಡಾ ಯಾರು ಅಂತಾ ಮರೆತೇ ಹೋಗಿತ್ತು. ಅವರನ್ನು ಮರೆತು ಹೋಗುವಂತೆ ಮಾಡಿದ್ದ ನೀಚ ಪಾರ್ಟಿ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದರು.ಎಲ್ಲಿ ತಪ್ಪಿದೆ ಅದನ್ನ ಸರಿಪಡಿಸಿಕೊಂಡು ಹೋಗಿ. ಜನರಿಗೆ ಮಾಹಿತಿ ಕೊಡಲು ನಾವು ಇಲ್ಲಿ ಸೇರಿದ್ದೇವೆ ಎಂದು ಹೇಳಿದ ಪ್ರಲ್ಹಾದ್ ಜೋಶಿ, ಭಗವಾನ್ […]







































































































































































































































































































































































































































































































































































































































































































































































































































































































































































































































































































































