ಸಂಸ್ಕೃತಿ, ಸಭ್ಯತೆ ಬಗ್ಗೆಸಿದ್ದು ನಾನು ಪಾಠ ಮಾಡುತ್ತೇನೆ
ಕಾರವಾರ:ಕಾಂಗ್ರೆಸ್ ನಾಯಕರು ಎಲ್ಲರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ. ಸಭ್ಯತೆ ಅಂದರೇ ಏನು ಅಂತ ನಾನು ಪಾಠ ಮಾಡುತ್ತೇನೆ. ಸಂಸ್ಕೃತಿ ಬಗ್ಗೆ ಸಿದ್ದರಾಮಯ್ಯ ನನ್ನ ಎದುರು ಬಂದು ಮಾತನಾಡಲಿ. ಏನೂ ಮಾತನಾಡಬೇಕು ಅಂತ ನಾನು ಹೇಳುತ್ತೇನೆ. ಯಾರಿಗೆ ಯಾವ ಭಾಷೆಯಲ್ಲಿ ಹೇಗೆ ಮಾತಾಡಬೇಕು ಹಾಗೆ ಮಾತಾಡಬೇಕು. ಸಭ್ಯತೆ ಅಂದರೇ ಏನು ಎಂಬುವುದನ್ನು ಮೊದಲು ನೀವು ತಿಳಿದುಕೊಳ್ಳಿ ಎಂದು ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು […]







































































































































































































































































































































































































































































































































































































































































































































































































































































































































































































































































































































