100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಪ್ರಸ್ತಾವನೆ
ಬೆಂಗಳೂರು:ಅಯೋಧ್ಯೆ ರಾಮ ಮಂದಿರದ ನಂತರ ಬಿಜೆಪಿ ರಾಮ ಜಪ ಮಾಡುತ್ತ ಲೋಕ ಸಭಾ ಚುನಾವಣೆ ಎದುರಿಸಲು ಮುಂದಾಗಿದೆ ಎಂದು ಕಾಂಗ್ರೆಸ್ ಅನೇಕ ಬಾರಿ ಟೀಕೆ ಮಾಡಿದೆ. ಸದ್ಯ ಈಗ ಅದೇ ಶ್ರೀರಾಮನ ಹೆಸರಿನಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಹೊಸ ಯೋಜನೆ ರೂಪಿಸಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಶ್ರೀರಾಮ ಮಂದಿರಗಳ ಅಭಿವೃದ್ಧಿಗೆ ತಯಾರಿ ಶುರುವಾಗಿದೆ. ರಾಜ್ಯದ ೧೦೦ ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಬಜೆಟ್ ನಲ್ಲಿ ಹಣ ಮೀಸಲಿಡಲು ಸರ್ಕಾರ ಮುಂದಾಗಿದೆ.ಧಾರ್ಮಿಕ ದತ್ತಿ ಇಲಾಖೆಯು, ರಾಜ್ಯದ ೧೦೦ ರಾಮ […]







































































































































































































































































































































































































































































































































































































































































































































































































































































































































































































































































































































