ರಾಜ್ಯದ 34 ಸ್ಕ್ಯಾನಿಂಗ್ ಸೆಂಟರ್‌ಗಳು ಸೀಜ್
ಬೆಂಗಳೂರು:ರಾಜ್ಯಾದ್ಯಂತ ಆರೋಗ್ಯ ಇಲಾಖೆ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿ, ಭ್ರೂಣದ ಲಿಂಗ ಪತ್ತೆ ಮಾಡಿ ಬಹಿರಂಗಪಡಿಸುವAತಹ ಅಕ್ರಮ ಚಟುವಟಿಕೆಗಳ ಆರೋಪದ ಮೇಲೆ 34 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಮುಚ್ಚಿದ್ದಾರೆ. ದಾಳಿ ವೇಳೆ ಅಧಿಕಾರಿಗಳು 156 ಮಂದಿ ನಕಲಿ ವೈದ್ಯರನ್ನೂ ಪತ್ತೆ ಹಚ್ಚಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಮಧ್ಯೆ, ಆರೋಗ್ಯ ಇಲಾಖೆ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಆಘಾತಕಾರಿ ವಿವರಗಳು ಬಯಲಿಗೆ ಬಂದಿವೆ.ಭ್ರೂಣದ ಅಕ್ರಮ ಲಿಂಗ ಪತ್ತೆ ಮತ್ತು ಗರ್ಭಪಾತ ಪ್ರಕರಣಗಳ ಬಗ್ಗೆ ತಿಳಿಯಲು ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳು […]







































































































































































































































































































































































































































































































































































































































































































































































































































































































































































































































































































































