ಜ.16ರಿಂದ 3 ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್
ಬೆಂಗಳೂರು:ಲೋಡ್ ಟೆಸ್ಟಿಂಗ್ ಮಾಡುವ ಸಲುವಾಗಿ ಜನವರಿ 16 ರಿಂದ ಮೂರು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ.ಜನವರಿ 16ರ ರಾತ್ರಿ 11 ಗಂಟೆಯಿAದ ಜನವರಿ 19 ರ ಬೆಳಗ್ಗೆ 11 ಗಂಟೆಯವರೆಗೆ ಈ ಫ್ಲೈಓವರ್ ಕ್ಲೋಸ್ ಆಗಲಿದೆ. ಈ ಹಿನ್ನೆಲೆ ಎಲ್ಲಾ ವಾಹನ ಸವಾರರು ಸರ್ವಿಸ್ ರಸ್ತೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದರಿಂದಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ ಬೃಹತ್ ವಾಹನ ದಟ್ಟಣೆ ಉಂಟಾಗಲಿದೆ ಎಂದು ವರದಿಗಳು ತಿಳಿಸಿವೆ.15 ಮೀಟರ್ ಅಗಲದ, 4.2 ಕಿಮೀ […]







































































































































































































































































































































































































































































































































































































































































































































































































































































































































































































































































































































