ಅವಧಿ ಮೀರಿ ಜೆಟ್ ಲ್ಯಾಗ್ ಪಬ್ ಓಪನ್ಪೊಲೀಸರಿಗೆ ನೋಟಿಸ್
ಬೆಂಗಳೂರು:ಅವಧಿ ಮೀರಿ ಪಬ್ ತೆರೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಅವರು ಮಲ್ಲೇಶ್ವರಂ ಠಾಣೆಯ ಎಸಿಪಿಗೆ ಆದೇಶಿಸಿದ್ದಾರೆ. ಅದರಂತೆ ಮಲ್ಲೇಶ್ವರಂ ಠಾಣೆಯ ಎಸಿಪಿ ಸುಬ್ರಹ್ಮಣ್ಯ ನಗರ ಠಾಣೆಯ ಆರು ಜನ ಪೊಲೀಸರಿಗೆ ನೋಟಿಸ್ ನೀಡಿದ್ದಾರೆ. ಠಾಣಾಧಿಕಾರಿ, ಸಬ್ ಇನ್ಸ್ಪೆಕ್ಟರ್, ನಾಲ್ವರು ಕಾನ್ಸ್ಟೇಬಲ್‌ಗಳಿಗೆ ನೋಟಿಸ್ ನೀಡಲಾಗಿದೆ.ಜನವರಿ 3 ರಂದು ಮಧ್ಯರಾತ್ರಿ ಕಳೆದು ಮರುದಿನ ಬೆಳಗಿನ ಜಾವದವರೆಗೆ ಪಾರ್ಟಿ ಯಾವ ರೀತಿ ನಡೆದಿತ್ತು. ಯಾರೆಲ್ಲಾ […]







































































































































































































































































































































































































































































































































































































































































































































































































































































































































































































































































































































