September 15, 2026

ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ

ಬೆಂಗಳೂರು:ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಇದು ನಾಚಿಕೆಗೇಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತು ಅಯೋಧ್ಯೆ (ಂಥಿoಜhಥಿಚಿ) ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣ ದೊಡ್ಡದು ಮಾಡಿದ್ದಾರೆ. ಎಲ್ಲಾ ಕೇಸ್ ಖುಲಾಸೆ ಆಗಿದೆ. ಮಾಧ್ಯಮಗಳೇ […]

ಸಿದ್ದರಾಮಯ್ಯ, ಡಿಕೆಶಿ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಅಂತ್ಯವಾಗುತ್ತೆ

ಬೆಂಗಳೂರು:ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭವಿಷ್ಯ ನುಡಿದಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೆ ಇವರು ಹೇಳ್ತಾರೆ. ಇವತ್ತು ಹೇಳ್ತೀನಿ ಕರ್ನಾಟಕದಲ್ಲಿ ಇವರು ಅಂತ್ಯ ಕಾಣ್ತಾರೆ. ನಾವು ಸೋಲಿಸಿಯೇ ಸೋಲಿಸ್ತೀವಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತೆ ಎಂದರು.ಅಲ್ಲಿ ಮೋದಿ ಅವರು ಶ್ರೀರಾಮ ಅಂತಾರೆ. ಉಪವಾಸ, ನದಿ ಸ್ನಾನ ಇವೆಲ್ಲ ಮಾಡ್ತಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ […]

ಸಹಕಾರಿ ಬ್ಯಾಂಕ್ ಚುನಾವಣೆಗೆ ಹೈಕೋರ್ಟ್ ಆದೇಶಜಿಟಿಡಿ, ಸಿಎಂ ವಾರ್‌ಗೆ ಅಖಾಡ ಫಿಕ್ಸ್

ಮೈಸೂರು:ಚಾಮರಾಜನಗರ ಸಹಕಾರಿ ಬ್ಯಾಂಕ್ ಚುನಾವಣೆಯನ್ನು ಎಂಟು ವಾರಗಳಲ್ಲಿ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ಜಿ.ಟಿ ದೇವೆಗೌಡ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಮೆಗಾ ಫೈಟ್‌ಗೆ ಮೈಸೂರಿನಲ್ಲಿ ಅಖಾಡ ಫಿಕ್ಸ್ ಆಗಿದೆ.ನ್ಯಾಯಾಲಯದ ಆದೇಶದಿಂದ, ಸಹಕಾರಿ ಬ್ಯಾಂಕ್ ಚುನಾವಣೆ ಹೆಸರಿನಲ್ಲಿ ಇಬ್ಬರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ತೆರೆ ಬೀಳುವ ಸಮಯ ಬಂದಿದೆ. ಸಹಕಾರ ಕ್ಷೇತ್ರದಲ್ಲಿ ಜಿಟಿಡಿ ಕುಟುಂಬದ ಹಿಡಿತ ತಪ್ಪಿಸಲು ತೆರೆಮರೆಯಲ್ಲೇ ಸಿಎಂ ಪ್ರಯತ್ನ ನಡೆಸುತ್ತಿದ್ದರು. ಅಲ್ಲದೇ ಸಿದ್ದರಾಮಯ್ಯ ತಮ್ಮ ಹಿಡಿತ […]

ಸಿಎಂನ್ನು ಶ್ರೀರಾಮ ಕ್ಷಮಿಸಲ್ಲ: ಅಶೋಕ್ ಕಿಡಿ

ಬೆಂಗಳೂರು:ಕರಸೇವಕ ಶ್ರೀಕಾಂತ್ ಪೂಜಾರಿ ಅವರ ಮೇಲೆ ೧೬ ಪ್ರಕರಣಗಳು ಬಾಕಿ ಇದೆ ಎಂದು ಹಸಿ ಸುಳ್ಳು ಹೇಳಿದಿರಲ್ಲ ಸಿಎಂ ಸಿದ್ದರಾಮಯ್ಯ ಅವರೇ, ಆ ಪ್ರಭು ಶ್ರೀರಾಮನು ನಿಮ್ಮನ್ನ ಎಂದಿಗೂ ಕ್ಷಮಿಸಲಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಆರ್.ಅಶೋಕ್ ಟ್ವೀಟ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.ಶ್ರೀಕಾಂತ್ ಅವರ ಮೇಲೆ ಇದ್ದ ೧೬ ಪ್ರಕರಣಗಳಲ್ಲಿ ೧೫ ಪ್ರಕರಣಗಳು ಈಗಾಗಲೇ ತಾರ್ಕಿಕ ಅಂತ್ಯಕAಡಿವೆ. ಬಾಕಿ ಇರುವ ಒಂದು ಪ್ರಕರಣ ಸಹ ೧೯೯೨ರಲ್ಲಿ ಅವರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕೆ ದಾಖಲಾಗಿತ್ತು.ಈಗ ಉಳಿದಿರುವುದು ಎರಡು ಸಾಧ್ಯತೆಗಳು ಮಾತ್ರ, ಒಂದು […]

ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದ ನಿರಂತರ ಅತ್ಯಾಚಾರ

ಬೆಳಗಾವಿ:ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿ, ಗರ್ಭಿಣಿಯನ್ನಾಗಿಸಿದ ಪ್ರಕರಣ ಮಗು ಜನಿಸಿದ ಬಳಿಕ ಬೆಳಕಿಗೆ ಬಂದ ಘಟನೆ ಬೆಳಗಾವಿ ಜಿಲ್ಲೆಯ ಬೆಳವಟ್ಟಿ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಬೆಳವಟ್ಟಿ ಗ್ರಾಮದಲ್ಲಿ ತಾಯಿ ಇಲ್ಲದ ಮಾನಸಿಕ ಅಸ್ವಸ್ಥ ಮಗಳೊಂದಿಗೆ ಮನೆಯಲ್ಲಿ ಆಕೆಯ ತಂದೆಯೇ ನಿರಂತರ ಅತ್ಯಾಚಾರ ಎಸಗಿದ್ದು, ಆಕೆ ಗರ್ಭಿಣಿಯಾಗಿರುವ ಬಗ್ಗೆ ಸ್ಥಳೀಯರಿಂದ ಅನುಮಾನ ವ್ಯಕ್ತವಾದ ಬಳಿಕ ಗ್ರಾಮದ ಆಶಾ ಕಾರ್ಯಕರ್ತೆಯರ ಮೂಲಕ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ಮಾಹಿತಿ ದೃಢಪಟ್ಟಿದೆ.ಸರ್ಕಾರೇತರ ಸಂಸ್ಥೆಯೊAದು ೨೦೨೩ರ ಫೆಬ್ರವರಿ ತಿಂಗಳಲ್ಲಿ ಬೆಳಗಾವಿ ಗ್ರಾಮೀಣ […]

ಬಿಜೆಪಿ ನಾಯಕರ ‘ನನ್ನನ್ನೂ ಬಂಧಿಸಿ’ ಪೋಸ್ಟರ್ ಅಭಿಯಾನಕ್ಕೆ ಕಾಂಗ್ರೆಸ್ ಠಕ್ಕರ್

ಬೆಂಗಳೂರು:ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಶ್ರೀಕಾಂತ್ ಬಂಧನ ಖಂಡಿಸಿ ಬಿಜೆಪಿ ನಾಯಕರು, ‘ನಾನು ಕರಸೇವಕ.. ನನ್ನನ್ನೂ ಬಂಧಿಸಿ’ ಅಭಿಯಾನ ನಡೆಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಠಕ್ಕರ್ ಕೊಟ್ಟಿದೆ.ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರ ಫೋಟೋಗಳನ್ನು ಎಡಿಟ್ ಮಾಡಿ ಎಕ್ಸ್ ಖಾತೆಯಲ್ಲಿ ಹಂಚಿಕೊAಡು ಕಾಂಗ್ರೆಸ್, ಬಿಜೆಪಿ ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು ಎಂದು ತಿರುಗೇಟು ನೀಡಿದೆ.‘ನಾನು ಕರಸೇವಕ.. ನನ್ನನ್ನೂ ಬಂಧಿಸಿ’ ಎಂಬ ಪೋಸ್ಟರ್ ಹಿಡಿದು ಪೊಲೀಸ್ ಠಾಣೆ ಎದುರು […]

ಬೆಂಗಳೂರಿನ ಪ್ರತಿಷ್ಠಿತ ದುಬಾರಿ ಹೋಟೆಲ್‌ನ ಊಟದಲ್ಲಿ ಜಿರಳೆ

ಬೆಂಗಳೂರು:ರಾಜ್ಯ ರಾಜಧಾನಿಯ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಊಟ ಮಾಡುವಾಗ ಜಿರಳೆ ಸಿಕ್ಕಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ ಕ್ಯಾಪಿಟಲ್ ಹೋಟೆಲ್‌ನಲ್ಲಿ ಜಿರಳೆ ಪತ್ತೆಯಾಗಿದ್ದು, ನಗರದ ವಕೀಲೆಯೊಬ್ಬರು ನಿನ್ನೆ ಸಂಜೆ ಐದು ಗಂಟೆಗೆ ಕ್ಯಾಪಿಟಲ್ ಹೋಟೆಲ್‌ಗೆ ಊಟಕ್ಕೆಂದು ಹೋಗಿದ್ದರು. ಈ ವೇಳೆ ಪನ್ನೀರ್ ಗ್ರೇವಿ ಮತ್ತು ರೋಟಿ ಆರ್ಡರ್ ಮಾಡಿದ್ದರು. ಆದರೆ ಒಂದೆರಡು ತುತ್ತು ತಿನ್ನುತ್ತಿದ್ದಂತೆ ಪನ್ನೀರ್ ಗ್ರೇವಿಯಲ್ಲಿ ಜಿರಳೆ ಪತ್ತೆಯಾಗಿ ಶಾಕ್‌ಗೆ ಒಳಗಾಗಿದ್ದಾರೆ.ಹೈಕೋರ್ಟ್ ವಕೀಲೆ ಶೀಲಾ ಅವರಿಗೆ ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ […]

ದತ್ತಪೀಠ ಕೇಸಲ್ಲಿ ೭ ವರ್ಷದ ಬಳಿಕ ಆರೋಪಿಗಳಿಗೆ ಸಮನ್ಸ್

ಚಿಕ್ಕಮಗಳೂರು:ಬಾಬಾಬುಡನ್‌ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣದಲ್ಲಿ ಆರೋಪಿಗಳಿಗೆ ಕೋರ್ಟ್ ಸಮನ್ಸ್ ಜಾರಿಯಾಗಿದೆ. ಜನವರಿ ೮ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಕೊಟ್ಟಿದೆ. ಆದರೆ ಇದರಲ್ಲಿಯೂ ಸರ್ಕಾರದ ಪಾತ್ರ ಇದೆ ಎಂದು ಬಿಜೆಪಿಗರು ಎಕ್ಸ್ ಮಾಡಿದ್ದು ಇವತ್ತು ಸಾಕಷ್ಟು ಸುದ್ದಿಯಾಗಿದೆ.ವಿಪಕ್ಷ ನಾಯಕ ಆರ್.ಅಶೋಕ್ ಎಕ್ಸ್ ಮಾಡಿ, 31 ವರ್ಷ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿ ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿದ್ದಾಯ್ತು. ಈಗ 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಸರ್ಕಾರ ಹುನ್ನಾರ ನಡೆಸಿದೆ. ಇದು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ […]

ಅಹಮದಾಬಾದ್‌ನಲ್ಲಿ ಯುಎಇ ಅಧ್ಯಕ್ಷರೊಂದಿಗೆ ಮೋದಿ ರೋಡ್ ಶೋ

ಅಹಮದಾಬಾದ್:ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಜನವರಿ 9 ರಂದು ಅಹಮದಾಬಾದ್‌ನಲ್ಲಿ ರೋಡ್ ಶೋ ನಡೆಸುವ ಸಾಧ್ಯತೆಯಿದೆ.ಮೂಲಗಳ ಪ್ರಕಾರ, ಯುಎಇ ಅಧ್ಯಕ್ಷ ಜನವರಿ 9 ರಂದು ನಗರಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಿದ್ದಾರೆ. ನಂತರ ಉಭಯ ನಾಯಕರು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಬರಮತಿ ಆಶ್ರಮದವರೆಗೆ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋ […]

ರಾಜ್ಯದ ಜನತೆಗೆ ಕರೆಂಟ್ ಶಾಕ್ವಿದ್ಯುತ್ ದರ ಏರಿಕೆಗೆ ಚಿಂತನೆ

ಬೆಂಗಳೂರು:ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಚಿಂತನೆ ನಡೆಸಿದೆ.ಪ್ರತಿ ಯೂನಿಟ್‌ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ ವರ್ಷ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.ಯೂನಿಟ್‌ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್‌ಸಿ ಮುಂದಾಗಿದೆ.ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು […]