ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜುಆರೋಪಿ ಅರೆಸ್ಟ್
ಬೆಂಗಳೂರು:ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಂಡಿದ್ದಾರೆ.ರಿತಿಕ್ ರಾಜ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿ. ಜಾರ್ಖಂಡ್‌ನಿAದ ನಗರಕ್ಕೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದನು. ಪೋಸ್ಟ್ ಮೂಲಕ ನಗರದ ವಿವಿಧ ಭಾಗಗಳಿಗೆ ಡ್ರಗ್ಸ್ ಸರಬರಾಜು ಮಾಡಲಾಗುತಿತ್ತು.ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬರುತ್ತಿದ್ದ ಪೋಸ್ಟ್ ಅನ್ನು ಟ್ರ‍್ಯಾಪ್ ಮಾಡಿದ್ದಾರೆ. ಬಳಿಕ ಪೋಸ್ಟ್ ಡೆಲಿವರಿ ಆಗುವ ಜಾಗದಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಿಫ್ಟ್ ಬಾಕ್ಸ್ ರೂಪದಲ್ಲಿ ನಗರಕ್ಕೆ […]







































































































































































































































































































































































































































































































































































































































































































































































































































































































































































































































































































































