ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಮೂಗು ಕತ್ತರಿಸಿದ ಮಾಲೀಕ
ಬೆಳಗಾವಿ:ಮಕ್ಕಳು ಹೂ ಕಿತ್ತಿದ್ದಕ್ಕೆ ಗಾರ್ಡನ್‌ನ ಮಾಲೀಕ, ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸ್ವಕ್ಷೇತ್ರದಲ್ಲೇ ಈ ಘಟನೆ ನಡೆದಿದೆ. ಸುಗಂಧಾ ಮೋರೆ ಸಂತ್ರಸ್ತ ಮಹಿಳೆ. ಕಲ್ಯಾಣಿ ಮೋರೆ ಹಲ್ಲೆ ನಡೆಸಿದ ಆರೋಪಿ.ಸುಗಂಧಾ ಮೋರೆ ಅವರು ಬಾಸುರ್ತಿ ಗ್ರಾಮದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೂರು ದಿನದ ಹಿಂದೆ ಇವರ ಮೇಲೆ ಹಲ್ಲೆ ನಡೆಸಲಾಗಿದೆ. ಮಕ್ಕಳು ಶಾಲೆಯ ಆವರಣದ ಪಕ್ಕದಲ್ಲಿರುವ ಗಾರ್ಡನ್‌ನಲ್ಲಿರುವ ಹೂ […]







































































































































































































































































































































































































































































































































































































































































































































































































































































































































































































































































































































