ಕೆಲವು ಬಿಜೆಪಿ ಶಾಸಕರು ಕೆಲಸ ಮಾಡಿಸಿಕೊಳ್ಳಲುರಾತ್ರಿ ಡಿಕೆಶಿ ಮನೆಗೆ ಬರ್ತಾರೆ
ಬೆಂಗಳೂರು:ಕೆಲವು ಬಿಜೆಪಿ ಶಾಸಕರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಳಿ ಕೆಲಸ ಮಾಡಿಸಿಕೊಳ್ಳಲು ರಾತ್ರಿ ಅವರ ಮನೆಗೆ ಬಂದು ಹೋಗುತ್ತಾರೆ ಎಂದು ಯಶವಂತಪುರದ ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್ ಹೇಳಿದ್ದಾರೆ.ಸದಾಶಿವನಗರದ ಡಿಕೆಶಿ ನಿವಾಸದ ಬಳಿ ಮಾತನಾಡಿದ ಅವರು, ಹೊಸ ವರ್ಷದ ಶುಭಾಶಯ ಹೇಳಲು ಬಂದಿದ್ದೆ. ನಿಮ್ಮ ನೇತೃತ್ವದಲ್ಲಿ ಬೆಂಗಳೂರು ಅಭಿವೃದ್ದಿ ಆಗಲಿ ಅಂತ ಹೇಳಿದೆ ಎಂದರು.ನಮ್ಮ ಕ್ಷೇತ್ರದ ಬಗ್ಗೆ ಒಂದು ಮನವಿ ಇತ್ತು ಹಾಗಾಗಿ ಬಂದಿದ್ದೆ. ಕೆಲ ಬಿಜೆಪಿ ಶಾಸಕರು ರಾತ್ರಿ ಬರುತ್ತಾರೆ. ಮತ್ತೊಂದಿಷ್ಟು ಜನ ಮಾಧ್ಯಮದ […]







































































































































































































































































































































































































































































































































































































































































































































































































































































































































































































































































































































