ಕಾಂಗ್ರೆಸ್ ನಾಯಕ ಹರಿಪ್ರಸಾದ್‌ಗೆ ನೋಟಿಸ್ ಕೊಡೋದಿಲ್ಲ
ಬೆಂಗಳೂರು:ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ವಿವಾದದ ಹೇಳಿಕೆಗೆ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ಹ್ಯಾಂಡಲ್ ಮಾಡೋಕೆ ನಮ್ಮ ಇಲಾಖೆ ಸಮರ್ಥವಾಗಿ ಇದೆ. ಅಂತಹ ಘಟನೆಗಳು ಆಗೋಕೆ ನಾವು ಬಿಡೊಲ್ಲ. ಸಂದರ್ಭ ಬಂದರೆ ಹರಿಪ್ರಸಾದ್ […]







































































































































































































































































































































































































































































































































































































































































































































































































































































































































































































































































































































