ಕೊನೆಗೂ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟ ಜಾನ್ವಿ
ಬಾಲಿವುಡ್ ನಟಿ ಜಾನ್ವಿ ಕಪೂರ್ ಸಿನಿಮಾಗಿಂತ ಹೆಚ್ಚೆಚ್ಚು ತಮ್ಮ ಖಾಸಗಿ ವಿಚಾರವಾಗಿಯೇ ಚಾಲ್ತಿಯಲ್ಲಿರುತ್ತಾರೆ. ಇದೀಗ ‘ಕಾಫಿ ವಿತ್ ಕರಣ್’ ಸೀಸನ್ ೮ರಲ್ಲಿ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟಿದ್ದಾರೆ.ಸೆನ್ಸೇಷನಲ್ ಶೋ ಅಂದರೆ ಅದು ಕಾಫಿ ವಿತ್ ಕರಣ್ ಕಾರ್ಯಕ್ರಮ. ಏನಾದರೂ ವಿವಾದಗಳ ಅಥವಾ ಸ್ಟಾರ್‌ಗಳ ಸೀಕ್ರೆಟ್ ರಿವೀಲ್ ಆಗುವ ಮೂಲಕ ಶೋ ಅಭಿಮಾನಿಗಳ ಗಮನ ಸೆಳೆದಿದೆ. ಹೀಗಿರುವಾಗ ಕರಣ್ ಶೋಗೆ ಶ್ರೀದೇವಿ ಪುತ್ರಿಯರು ಜಾನ್ವಿ-ಖುಷಿ ಕಪೂರ್ ಎಂಟ್ರಿ ಕೊಟ್ಟಿದ್ದಾರೆ. ಇದೀಗ ತಮ್ಮ ರಿಯಲ್ ಲೈಫ್ ಲವ್ ಬಗ್ಗೆ ಜಾನ್ವಿ ರಿವೀಲ್ […]







































































































































































































































































































































































































































































































































































































































































































































































































































































































































































































































































































































