ಸೋಮಣ್ಣ ಬಿಜೆಪಿ ಬಿಡಲ್ಲ, ಯತ್ನಾಳ್ ಬಗ್ಗೆ ಹೈಕಮಾಂಡ್ ನೋಡಿಕೊಳ್ಳುತ್ತೆ
ಬೆಂಗಳೂರು:ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿ ಬಿಡಲ್ಲ. ಸೋಮಣ್ಣ ಅವರ ಜೊತೆ ದೂರವಾಣಿ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ ೪ ರಂದು ಸೋಮಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಅವತ್ತು ಎಲ್ಲವೂ ದಿ ಎಂಡ್ ಆಗಲಿದೆ. ಅಲ್ಲದೇ ಯತ್ನಾಳ್ ಅಸಮಾಧಾನ ವಿಚಾರವನ್ನು ಹೈಕಮಾಂಡ್ ಅವರು ನೋಡಿಕೊಳ್ಳುತ್ತಾರೆ ಎಂದರು.ಲೋಕಸಭೆ ಬಳಿಕ ಸಾಕಷ್ಟು ಬದಲಾವಣೆ ಆಗುತ್ತೆ. ಶಿಂಧೆ, ಪವಾರ್ ಇದ್ದಾರೆ. ಸರ್ಕಾರ ಇರಲ್ಲ ಎಂದು ಕುಮಾರಸ್ವಾಮಿ ಸಹ […]







































































































































































































































































































































































































































































































































































































































































































































































































































































































































































































































































































































