ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸ್ರಲ್ಲಿ ಕಮಿಷನ್ ಹಗರಣ – ಸದನದಲ್ಲಿ ಯತ್ನಾಳ್ ಬಾಂಬ್
ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್ ಹಗರಣ ನಡೀತಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ಮತ್ತೆ ಕಮಿಷನ್ ಬಾಂಬ್ ಸಿಡಿಸಿದ್ದಾರೆ. ವಿಧಾನಸಭೆ ಕಲಾಪ ಶೂನ್ಯವೇಳೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಟೆಂಡರ್/ಕಾಮಗಾರಿ ಬಾಕಿ ಬಿಲ್‌ಗಳಿಗೆ ಆಗ್ರಹಿಸಿದ್ದು, ಈ ವೇಳೆ ಕಮೀಷನ್ ಆರೋಪದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಸರ್ಕಾರ ಕಾಮಗಾರಿಗಳಿಗೆ ಅಗತ್ಯ ಹಣ ಬಿಡುಗಡೆ ಮಾಡಿಲ್ಲ. ಗುತ್ತಿಗೆದಾರರಿಗೆ […]







































































































































































































































































































































































































































































































































































































































































































































































































































































































































































































































































































































