ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಎಣ್ಣೆ ಸೇಲ್
ಬೆಂಗಳೂರು:ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮಾಚರಣೆಯಲ್ಲಿ ಮದ್ಯದ ಕಿಕ್ ಕೂಡ ಜೋರಾಗಿತ್ತು. ನ್ಯೂ ಇಯರ್ ಗೆ ಸರ್ಕಾರದ ಬೊಕ್ಕಸಕ್ಕೆ ಎಣ್ಣೆ ಕಾಸು ಹರಿದು ಬಂದಿದೆ.2023ರ ಕೊನೆಯ ದಿನವಾದ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಸೇಲ್ ಆಗಿದೆ. ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್, ಬಿಯರ್ 1,95,005 ಬಾಕ್ಸ್ ಮಾರಾಟವಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ 2,611 ಕೋಟಿ ಆದಾಯ ಬಂದಿತ್ತು. ಈ ವರ್ಷ ಡಿಸೆಂಬರ್ […]







































































































































































































































































































































































































































































































































































































































































































































































































































































































































































































































































































































