ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ
ಮೈಸೂರು: ಸೋಮಾರಿ ಸಿದ್ದ ಎಂಬ ಪದ ಬಳಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳಕೆ ಮಾಡಿದ್ದು ಎಂದು ಭಾರೀ ಆಕ್ರೋಶ ಹೊರಬಂದ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಸ್ಪಷ್ಟನೆ ನೀಡಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಸಂದದರು, ಸೋಮಾರಿ ಸಿದ್ದ ಅಂತಾ ನಾನು ಬಳಸಿದ್ದು ಸಿದ್ದರಾಮಯ್ಯ ಅವರಿಗೆ ಅಲ್ಲ. ಸೋಮಾರಿ ಸಿದ್ದ ಅನ್ನೋದು ನಾಮ ಪದವಲ್ಲ. ಅದು ಒಂದು ಸಂದರ್ಭ ವಿವರಿಸುವ ನಾಣ್ನುಡಿ ಅಷ್ಟೇ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದರು. ಸಿದ್ದರಾಮಯ್ಯ ಅವರೇ ನೀವು ಮಹಾರಾಜರನ್ನ, […]







































































































































































































































































































































































































































































































































































































































































































































































































































































































































































































































































































































