ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿ
ಬೆಂಗಳೂರು: ಹೊಸ ವರ್ಷ ಆಚರಣೆಗೆ ದಿನಗಣನೆ ಶುರುವಾಗಿದೆ. ಸಂಭ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಲು ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. Advertisement: 5:31Close Player ಗೃಹ ಸಚಿವ ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಲಾಗಿದೆ. ಪಾಲಿಸಬೇಕಾದ ಅಂಶಗಳೇನು?ಹೊಸ ವರ್ಷಾಚರಣೆ ಸಮಯದಲ್ಲಿ ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು. ಅಂತಹ ಸ್ಥಳಗಳಲ್ಲಿ ಲಭ್ಯವಿರುವ ಎಲ್ಲಾ ಅಂಬುಲೆನ್ಸ್‌ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ಅಗತ್ಯ ಕ್ರಮ ವಹಿಸಬೇಕು. ಹೆಚ್ಚಿನ […]







































































































































































































































































































































































































































































































































































































































































































































































































































































































































































































































































































































